ಉಜಿರೆ ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಸಮಾರೋಪ
ಉಜಿರೆ: ಶ್ರೀ ಧಮರ್ಸ್ಥಳ ಮಂಜುನಾಥೇಶ್ವರ ಬಿ.ಎಡ್. ಹಾಗೂ ಡಿ.ಇಡ್. ಕಾಲೇಜು ಜಂಟಿಯಾಗಿ ಆಯೋಜಿಸಿದ 2025 ಶೈಕ್ಷಣಿಕ ವರ್ಷದ ಪೌರತ್ವ ತರಬೇತಿ ಶಿಬಿರದ ಸಮಾರೋಪ ಸಮಾರಂಭ ರತ್ನಮಾನಸ ವಿದ್ಯಾರ್ಥಿನಿಲಯ ಉಜಿರೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ...
