ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ
ವೇಣೂರು: ವೇಣೂರು ಎಸ್.ಎಸ್. ಕಾಂಪ್ಲೆಕ್ಸ್ ನಲ್ಲಿ ಶ್ರೀಕೃಷ್ಣ ಮಾರ್ಟ್ ಸೆ.29ರಂದು ಶುಭಾರಂಭಗೊಂಡಿತ್ತು. ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ವೇಣೂರು ಎಸ್.ಎಸ್. ಕಾಂಪ್ಲೆಕ್ಸ್‌ನ ಮಾಲಕ...
