ವರದಿ

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

Suddi Udaya

ಕಲ್ಮಂಜ ಗ್ರಾಮದ ಪುರುಷೋತ್ತಮ ನಾಯ್ಕ ಇವರ ಮನೆಗೆ ನಾಗರಪಂಚಮಿ ಪ್ರಯುಕ್ತ ಭೇಟಿ ನೀಡಿದ ದೊಡ್ಡ ಗಾತ್ರದ ಹೆಬ್ಬಾವು, ಹೆಬ್ಬಾವನ್ನು ಬೆನ್ನಟ್ಟಿಕೊಂಡು ಬೃಹದಾಕಾರದ ಕಾಳಿಂಗ ಸರ್ಪ. ಧರ್ಮಸ್ಥಳದ ಉರಗ ...

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಆ. 27 ರಂದು ಹೊಸ ಎಟಿಎಂ ಮತ್ತು ಲಿಪ್ಟ್ ನ ಉದ್ಘಾಟನೆ

Suddi Udaya

ಬೆಳ್ತಂಗಡಿ: ಆಧುನಿಕ ಬ್ಯಾಂಕ್ ಸೇವೆಯಲ್ಲಿ ರಾಷ್ಟ್ರಕ್ಕೆ ಮಾದರಿಯಾಗಿರುವ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಮಸ್ತ ರೈತಾಪಿ ವರ್ಗದ ಹಾಗೂ ಗ್ರಾಹಕರ ಸೇವೆಯಲ್ಲಿ ಜನಮನ್ನಣೆ ಗಳಿಸಿದೆ. ಬೆಳ್ತಂಗಡಿ ...

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಸೀಹಾಳಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ನಾಗತಂಬಿಲ ಸೇವೆ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯವರು, ...

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇ‍ಷ ಪೂಜೆ

Suddi Udaya

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ದೇವರಿಗೆ ತಂಬಿಲ ಸೇವೆ ಜರಗಿತು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ...

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya

ಮುಂಡಾಜೆ: ಇಲ್ಲಿಯ ದೇವಿ ಗುಡಿ ಬಳಿ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ (32 ವರ್ಷ) ಅವರು ನಾಪತ್ತೆಯಾಗಿರುವುದಾಗಿ ಆ.21 ರಂದು ಧಮ೯ಸ್ಥಳ ಪೊಲೀಸರಿಗೆ ದೂರು ...

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ನಾಳ: ಟೆಕ್ಸಾಸ್ ಇನ್ಸ್ಟ್ರು ಮೆಂಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇದರ ವತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು. ಸಂಸ್ಥೆಯ ಉದ್ಯೋಗಿಗಳಾದ ಸವಿನಯ, ರಮೇಶ್ ಹಿಡಾಮಣಿ, ಮುದಿತ ...

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಬೆಳಾಲು ಗ್ರಾಮದ ಶ್ರೀ ಮಾಯ ಮಹದೇವ ದೇವಸ್ಥಾನದ ನಾಗಬನದಲ್ಲಿ ನಾಗರಪಂಚಮಿಯ ಪ್ರಯುಕ್ತ ದೇವರಿಗೆ ಹಾಲಾಭಿಷೇಕ, ಸಿಯಾಳ ಅಭಿಷೇಕ ಹಾಗೂ ಪರ್ವ ಸೇವೆ ನಡೆಯಿತು. ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನ ...

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

Suddi Udaya

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಕ್ಕಡ ವಲಯ ಬೂಡುಜಾಲು ಕಾರ್ಯಕ್ಷೇತ್ರದ ರತ್ನ ಶ್ರೀ ಸ್ವಸಹಾಯ ಸಂಘದ ಸದಸ್ಯರಾದ ವಾಸುದೇವ ಟಿ.ಜಿ. ರವರಿಗೆ ಶ್ರೀ ...

ಜಾರಿಗೆಬೈಲಿನಲ್ಲಿ ಕೆ.ಎಮ್.ಜೆ. ವತಿಯಿಂದ “ಪ್ರಜಾ ಭಾರತ” ಸೌಹಾರ್ಧ ಕಾರ್ಯಕ್ರಮ

Suddi Udaya

ಗುರುವಾಯನಕೆರೆ : ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವತಿಯಿಂದ ಜಾರಿಗೆಬೈಲು ತಾಜುಲ್ ಉಲಮಾ ಸಭಾಂಗಣದಲ್ಲಿ “ಪ್ರಜಾ ಭಾರತ” ಎಂಬ ವಿಷಯದ ಕುರಿತು ಸೌಹಾರ್ಧ ಸಮಾಜದ ಸವಿ ...

ಕಾಂಗ್ರೇಸ್‌ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಬೆಳ್ತಂಗಡಿ: ಕಾಂಗ್ರೇಸ್‌ ಆಡಳಿತದ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸುತ್ತಿದ್ದು, ರೈತ ವಿರೋಧಿ ನೀತಿಯನ್ನು ಹೊಂದಿದೆ. ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ...

error: Content is protected !!