ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸುವ ‘ಸ್ವಾತಂತ್ರ್ಯ ಸಂಭ್ರಮ’ — ಮುಳಿಯ ಗೋಲ್ಡ್ & ಡೈಮಂಡ್ಸ್ನಿಂದ ವಿಶೇಷ ವಿಡಿಯೋ ಸ್ಪರ್ಧೆ
ಬೆಳ್ತಂಗಡಿ: ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಧೈರ್ಯ ಮತ್ತು ದೇಶಪ್ರೇಮವನ್ನು ಮಕ್ಕಳಲ್ಲಿ ಪರಿಚಯಿಸುವ ಹಾಗೂ ಅವರಲ್ಲಿರುವ ಸೃಜನಶೀಲ ಪ್ರತಿಭೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಮಕ್ಕಳಿಗಾಗಿ ‘ಸ್ವಾತಂತ್ರ್ಯ ಸಂಭ್ರಮ’ ವಿಶೇಷ...
