ವರದಿ

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯಿಂದ ಮೊಸರು ಕುಡಿಕೆ ಉತ್ಸವ: ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ, ಮುದ್ದುಕೃಷ್ಣ ಸ್ಪರ್ದೆ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ನಾಲ್ಕೂರು: ಯುವಶಕ್ತಿ ಪ್ರೆಂಡ್ಸ್ ನಾಲ್ಕೂರು ಇದರ ವತಿಯಿಂದ ಸೆ.10 ರಂದು ನಿಟ್ಟಡ್ಕ ಶಾಲಾ ಮೈದಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯಲಿರುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ...

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ ನಾಲ್ಕೂರು ತೆಂಕಕಾರಂದೂರು ಇವುಗಳ ಆಶ್ರಯದಲ್ಲಿ ಮರಿಯಾಲಡೊಂಜಿ ...

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ತೆಂಕಕಾರಂದೂರು ಸುಳ್ಳೋಡಿಗುರಿ ನಾಗಬನದಲ್ಲಿ ನಾಗರಪಂಚಮಿಯ ಪ್ರಯುಕ್ತ ಪರಿವಾರ ದೈವಗಳಿಗೆ ಪರ್ವ ಸೇವೆ, ಹಾಗೂ ನಾಗದೇವರಿಗೆ ಪಂಚಾಮೃತ ಅಭಿಷೇಕ ಸಹಿತ ನಾಗತಂಬಿಲ ಸೇವೆ ಜರಗಿತು. ಈ ಸಂದರ್ಭದಲ್ಲಿ ಊರಿನ ...

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

Suddi Udaya

ಅರಸಿನಮಕ್ಕಿ : ಸುದೆಗಂಡಿ ಕಿರುಸೇತುವೆಯ ತಡೆಬೇಲಿಯ ಕಾಮಗಾರಿ ಮುಗಿದು ಜಮೆ – ಖರ್ಚುಗಳ ಸಭೆ ಆ.18 ರಂದು ದರ್ಭೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಳದ ಸಭಾಭವನದಲ್ಲಿ ನಡೆಯಿತು. ...

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ಮೊಗ್ರು: ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಮೊಗ್ರು, ಇದರ ಸಭೆಯು ಆ.20 ರಂದು ನಡೆಸಲಾಯಿತು. ಈ ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಪದಾಧಿಕಾರಿಗಳ ಸಮ್ಮುಖದಲ್ಲಿ ಮೊಗ್ರು ಗ್ರಾಮದ ...

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya

ನಾಲ್ಕೂರು ಗ್ರಾಮದ ಮಜ್ಜೇನಿಗುರಿ ಮನೆಯ ಶ್ರೀಮತಿ ಜಯಂತಿ (56) ಅವರು ಅಲ್ಪಕಾಲದ ಅಸೌಖ್ಯದಿಂದ ಆ 21 ರಂದು ನಿಧನರಾದರು. ಜಯಂತಿರವರು ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು,ಎಲ್ಲರೊಂದಿಗೂ ಉತ್ತಮ ...

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ವತಿಯಿಂದ ಪೋಕ್ಸೋ ಕಾಯಿದೆ ಹಾಗೂ ರಸ್ತೆ ಸಾರಿಗೆ ಸುರಕ್ಷತೆ ಮತ್ತು ನಿಯಮಗಳು ಮಾಹಿತಿ ...

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪದ್ಮುಂಜ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ...

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

Suddi Udaya

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದ ಉದ್ಘಾಟನೆಯನ್ನು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೇಳ- ಕಾಶಿಪಟ್ಣ ಇಲ್ಲಿಯ ಆಡಳಿತ ಮೊಕ್ತೇಸರ ಅನಂತ ಅಸ್ರಣ್ಣ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ...

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ 35 ನೇ ವರುಷದ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ.19ರಂದು ಸಂಜೆ 6.00 ಗಂಟೆಗೆ ಲಾಯಿಲಾದ ವಿಘ್ನೇಶ್ವರ ಕಲಾಮಂದಿರದಲ್ಲಿ ...

error: Content is protected !!