ವರದಿ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಉರುವಾಲು: ಇಲ್ಲಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಆ.19ರಂದು ಪುಂಜಾಲಕಟ್ಟೆ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಜರುಗಿತು. ಶಾಲಾ ಸೇವಾ ಸಮಿತಿಯ ಅಧ್ಯಕ್ಷ ದಿವಾಕರ ...

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕೊಯ್ಯೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೊಯ್ಯೂರು 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ...

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಎನ್ .ಎಸ್. ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಉಜಿರೆ ಎನ್ .ಎಸ್. ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಆ. 18 ರಂದು ನಡೆಯಿತು ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆ ಸಿ ಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಕಬ್ಸ್ ಬುಲ್ ಬುಲ್ಸ್, ಸ್ಕೌಟ್ಸ್ ...

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya

ಮರೋಡಿ: ನಾರಾವಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ವಾಲಿಬಾಲ್‌ ಪಂದ್ಯಾಟವನ್ನು ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಉದ್ಘಾಟಿಸಲಾಯಿತು. ಸರ್ಕಾರಿ ಶಾಲೆ ...

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಳದಂಗಡಿ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ...

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಹತ್ಯಡ್ಕ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹತ್ಯಡ್ಕ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ...

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಬಂಗಾಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು 2022-23 ಸಾಲಿನಲ್ಲಿ ಶೇ.100 ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ...

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರಶಸ್ತಿಯ ಗೌರವ

Suddi Udaya

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ...

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ವೇಣೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವೇಣೂರು 2022-23 ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ...

error: Content is protected !!