27.7 C
ಪುತ್ತೂರು, ಬೆಳ್ತಂಗಡಿ
August 13, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸರ್ಕಾರಿ ಇಲಾಖಾ ಸುದ್ದಿ

ಉಜಿರೆಯಲ್ಲಿ “ಸ್ವಚ್ಛೋತ್ಸವ” ಬೃಹತ್ ಸ್ವಚ್ಛತಾ ಅಭಿಯಾನ

Suddi Udaya
ಉಜಿರೆ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆಶಯದಂತೆ ಸ್ವಚ್ಛ, ಸುಂದರ ಮತ್ತು ಆರೋಗ್ಯ ಭಾರತದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಸ್ವಚ್ಛತಾ ಹೀ ಸೇವಾ 2025ರ ಅಂಗವಾಗಿ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ತಾಜೆ ಅಮೃತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

Suddi Udaya
ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ‌ ಶಾಸಕ ಕೆ.ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸೆ.23 ರಂದು ನಡೆಯಿತು. ಸಂಘದ ಅಧ್ಯಕ್ಷ ಕೆ‌.ಹರೀಶ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷಗಳ ಕಾಲ ಜಿಲ್ಲೆಯಿಂದ ಗಡಿಪಾರು

Suddi Udaya
ಬೆಳ್ತಂಗಡಿ : ಹಲವಾರು ಪ್ರಕರಣ ಸಂಬಂಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವಷ೯ಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಿ ಸೆ.18ರಂದು ಆದೇಶಿಸಲಾಗಿದೆ. ತಿಮರೋಡಿ ವಿರುದ್ಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya
ಪದ್ಮುಂಜ : ಕಣಿಯೂರು ಗ್ರಾಮ ಪಂಚಾಯತ್‌ನ ೨೦೨೫-೨೬ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಸೆ. 23 ರಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಅಧ್ಯಕ್ಷ ಸೀತಾರಾಮ ಮಡಿವಾಳ ರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಬಾರ್ಯ : ಕನಸು ಸಂಜೀವಿನಿ ಮಹಿಳಾ ಒಕ್ಕೂಟ ಬಾರ್ಯ ಇದರ 2024-2025 ಸಾಲಿನ ವಾರ್ಷಿಕ ಮಹಾಸಭೆಯನ್ನು ಸೆ.23 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಸೂದ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಭೆಯನ್ನು ಉದ್ದೇಶಿಸಿ ಗ್ರಾಮ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟೀಚರ್ಸ್ ಡೇ ಮತ್ತು ಓಣಂ ಹಬ್ಬದ ಆಚರಣೆ

Suddi Udaya
ಬೆಳ್ತಂಗಡಿ: ಅನುಗ್ರಹ ಎಜುಕೇಶನ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ ಇದರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುಗ್ರಹ ಟ್ರೈನಿಂಗ್ ಕಾಲೇಜು, ಬೆಳ್ತಂಗಡಿಯಲ್ಲಿ ಟೀಚರ್ಸ್ ಡೇ ಹಾಗೂ ಓಣಂ ಹಬ್ಬವನ್ನು ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಚರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya
ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಇಲ್ಲಿಯ ನವರಾತ್ರಿಯ ಭಜನಾ ಕಾರ್ಯಕ್ರಮವನ್ನು ಯು ತಿಲಕ್ ಇವರು ಉದ್ಘಾಟನೆ ಮಾಡಿದರು. ದೇವಸ್ಥಾನದ ಆಡಳಿತ ಮೋಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಸ್ವಾಗತಿಸಿದರು. ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪದ್ಮನಾಭ ಶಿಲ್ಪಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯದವರು ಜಾತಿ ಕಾಲಂನಲ್ಲಿ ಒಕ್ಕಲಿಗ , ಉಪಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಹೇಳಿಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರವು ಆಯೋಜಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025, ಸೆ. 22ರಿಂದ ಆರಂಭಗೊಂಡಿದ್ದು, ಈ ಸಮೀಕ್ಷೆಗೆ ನಿಯೋಜಿತ ಅಧಿಕಾರಿಗಳಿಂದ ಪ್ರತಿ ಮನೆಗೆ ಯುಹೆಚ್ ಐಡಿ ಸಂಖ್ಯೆ ಅಂಟಿಸಲಾಗಿದ್ದು ದಾಖಲಾತಿ ಕೆಲಸ...
ತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ಇದರ ಅಂಗ ಸಂಸ್ಥೆಯಾದ ರೋಟರಿ ಸಮುದಾಯ ದಳ (ಆರ್. ಸಿ.ಸಿ) ಇದರ ಕಲ್ಮಂಜ, ಮುಂಡಾಜೆ, ಕಕ್ಕಿಂಜೆ ಹಾಗೂ ನೆರಿಯ ಘಟಕಗಳ ಪದಾಧಿಕಾರಿಗಳ ಆಯ್ಕೆ ಉಜಿರೆಯ ಓಶನ್ ಪರ್ಲ್ ನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ‍್ಯಕ್ರಮ

Suddi Udaya
ಮೂಡಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ನವರಾತ್ರಿಯ ಪ್ರಯುಕ್ತ “ನವರಾತ್ರಿ – ನವಶಕ್ತಿ” ಎಂಬ ವಿಶೇಷ ಕಾರ‍್ಯಕ್ರಮವನ್ನು ಆಯೋಜಿಸಲಾಯಿತು. “ಮಹಿಳಾ ಸ್ವಾವಲಂಬನೆ ಸಮಾಜದ ಪ್ರಗತಿಯ ಮೂಲವಾಗಿದೆ, ಹೆಣ್ಣುಮಕ್ಕಳಿಗೆ ಕನಸು ಕಾಣಲು ಹಕ್ಕು ಇದೆ ಸಾಧಿಸಲು ಶಕ್ತಿ...
error: Content is protected !!