28.6 C
ಪುತ್ತೂರು, ಬೆಳ್ತಂಗಡಿ
August 13, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ: ಹೆದ್ದಾರಿ ಪರಕ್ಕಳದಲ್ಲಿ ಲಾರಿ ಪಲ್ಟಿ

Suddi Udaya
ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಪರಕ್ಕಳ ಎಂಬಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಫ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿಯಾಗಿದ್ದು ಚಾಲಕ ಮತ್ತು ನಿರ್ವಾಹಕರಿಬ್ಬರಿಗೂ ಗಾಯಗಳಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಭವಿಸಿದ ಸಂಧರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಉಪರಡ್ಕದಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ಡಿಕ್ಕಿ

Suddi Udaya
ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಎಂಜಿರ ರಸ್ತೆಯ ಉಪರಡ್ಕ ಎಂಬಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ಡಿಕ್ಕಿಯಾದ ಘಟನೆ ಸೆ. 21ರಂದು ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನಿಗೆ ಮತ್ತು ಆಟೋ ಚಾಲಕಾನಿಗೆ ಗಾಯಗಳಾಗಿದ್ದು, ಬೈಕ್ ಸವಾರರನ್ನು...
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Suddi Udaya
ಉಜಿರೆ: ಮಂಗಳೂರು, ಬೆಂಗಳೂರು, ಹಾಸನ, ಉಡುಪಿ, ಉಜಿರೆ, ಧಾರವಾಡ ಹಾಗೂ ಮೈಸೂರಿನಲ್ಲಿರುವ ಕೆ.ಜಿ. ಯಿಂದ ಪಿ.ಜಿ ವರೆಗಿನ ೫೬ ಶಿಕ್ಷಣ ಸಂಸ್ಥೆಗಳ ಸುಮಾರು ೧೦,೦೦೦ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಭಾನುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ...
ವರದಿ

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ

Suddi Udaya
ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಫುಟ್ಬಾಲ್ ಪಂದ್ಯಾಟ ನಿಡ್ಲೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಈ ಫುಟ್ಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 14...
ವರದಿ

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ಡ್ರೈವ್

Suddi Udaya
ಉಜಿರೆ: ಎಸ್‌ಡಿಎಂ ಪಾಲಿಟೆಕ್ನಿಕ್, ಉಜಿರೆಯ ಪ್ಲೇಸ್‌ಮೆಂಟ್ ಸೆಲ್ ವತಿಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ ಪೂಲ್ ಕ್ಯಾಂಪಸ್ ನೇಮಕಾತಿ ಶಿಬಿರವನ್ನು ಆಯೋಜಿಸಲಾಯಿತು. ಪ್ರತಿಷ್ಠಿತ ಸಂಸ್ಥೆಯಾದ ಟ್ರೆಲಿಬೊರ್ಗ್ ಸೀಲಿಂಗ್ ಸೊಲ್ಯೂಶನ್ಸ್, ಬೆಂಗಳೂರು ನೇಮಕಾತಿ...
ವರದಿ

ಉಜಿರೆ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya
ಉಜಿರೆ: ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಉಜಿರೆ ಇದರ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ವಿನುತಾ ರಜತ್ ಗೌಡ ಇವರ ಅಧ್ಯಕ್ಷತೆಯಲ್ಲಿ ಸೆ.20ರಂದು ಉಜಿರೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಒಕ್ಕೂಟದ...
ಅಪರಾಧ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಕ್ರಮ ಮರಳುಗಾರಿಕೆ: ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ ಮರಳನ್ನು ವಶಪಡಿಸಿಕೊಂಡ ಪೊಲೀಸರು

Suddi Udaya
ಬೆಳ್ತಂಗಡಿ: ಕಾನೂನು ಬಾಹಿರವಾಗಿ ತೆಂಕಕಾರಂದೂರು ಗ್ರಾಮದ ಅಂಗನವಾಡಿ ಕಟ್ಟೆ ಎಂಬಲ್ಲಿ ಮರಳನ್ನು ತೆಗೆದು ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ್ದ ಪ್ರಕರಣವೊಂದನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಸೆ.20 ರಂದು...
ವರದಿಶಿಕ್ಷಣ ಸಂಸ್ಥೆ

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆ :ತಾಲ್ಲೂಕು ಮಟ್ಟದ ತ್ರೋಬಾಲ್ ಪಂದ್ಯಾ ಕೂಟ

Suddi Udaya
ಕಕ್ಯಪದವು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ ಹಾಗೂ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಗಳು ಕಕ್ಯಪದವು ಇವರ ಸಹಯೋಗದೊಂದಿಗೆ 17 ರ ವಯೋಮಾನ...
ವರದಿ

ಮಾಲಾಡಿ: ಅಮೃತ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya
ಮಾಲಾಡಿ: ಅಮೃತ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮಾಲಾಡಿ ಇದರ ಮಹಾಸಭೆಯು ಸೆ.20ದಂದು ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ರೂಪ ಇವರ ಅದ್ಯಕ್ಷತೆಯಲ್ಲಿ ನಡೆಯಿತು. lcrp ಶಕುಂತಲಾ ಇವರ ಪ್ರಾರ್ಥನೆ ಮೂಲಕ ಮಹಾಸಭೆಯನ್ನು...
ವರದಿಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ(ರಿ ) ಬೆಳ್ತಂಗಡಿ ಇದರ ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ, ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಮತ್ತು ಪ್ರಗತಿ ಸ್ವ -ಸಹಾಯ ಸಂಘ ಬೆಳ್ತಂಗಡಿ ಇದರ...
error: Content is protected !!