ವರದಿ

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿಬಾಜೆ: ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಎಸ್ ಡಿಎಂಸಿ ಅಧ್ಯಕ್ಷರು ಯೋಗೀಶ್ ರವರು ಧ್ವಜಾರೋಹಣದೊಂದಿಗೆ ಚಾಲನೆ ನೀಡಿದರು. ಉದ್ಘಾಟನೆಯನ್ನು ಅರಣ್ಯ ಸಂರಕ್ಷಣಾಧಿಕಾರಿಯಾದ ...

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya

ರೆಖ್ಯಾ: ಇಲ್ಲಿಯ ಉರ್ನಡ್ಕ ನಿವಾಸಿ ಲೋಕೇಶ್ ಎಂಬವರು ಆ.14ರಂದು ಸಂಜೆಯಿಂದ ನಾಪತ್ತೆಯಾಗಿದ್ದು, ಅವರ ಮೃತದೇಹವು ನೇಲ್ಯಡ್ಕ ಹಿ.ಪ್ರಾ.ಶಾಲಾ ಹಿಂಬದಿಯ ನದಿಯಲ್ಲಿ ಆ.16 ರಂದು ಮಧ್ಯಾಹ್ನ ಪತ್ತೆಯಾಗಿದೆ. ಆ15 ...

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಾಜೂರು ಶಾಲಾ ವಠಾರದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯು ನಡೆಯಿತು. ಕಾಜೂರು ದರ್ಗಾ ಸಮಿತಿ ಅಧ್ಯಕ್ಷರಾದ ಕೆ ಯು ಇಬ್ರಾಹಿಂ ದ್ವಜಾರೋಹಣಗೈದರು. ಸಯ್ಯಿದ್ ಝೈನುಲ್ ಆಬಿದ್ ಜಮಲುಲೈಲಿ ತಂಙಳ್ ...

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಉಜಿರೆ ಹಳೆಪೇಟೆ ಸಮಿತಿ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ” ಪ್ರತಿಯೊಬ್ಬ ಕಾರ್ಮಿಕನೂ ಸ್ವಾತಂತ್ರ್ಯದ ರಕ್ಷಕರಾಗಲಿ ಎಂಬ ...

ಶ್ರೀ ಧ ಮಂ ಆಂ.ಮಾ. ಶಾಲೆಗೆ ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಭೇಟಿ

Suddi Udaya

ಧರ್ಮಸ್ಥಳ: ಭಾರತದ ಪುರುಷರ ಕಬಡ್ಡಿ ತಂಡದ ಮಾಜಿ ನಾಯಕ ಮತ್ತು ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಇವರು ಶ್ರೀ ಧ ಮಂ ಆಂಗ್ಲ ಮಾಧ್ಯಮ ...

ಓಡಿಲ್ನಾಳ: ಶಕ್ತಿ ಯುವಕ ಮಂಡಲ ರೇಷ್ಮೆ ರೋಡ್ ಇದರ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಓಡಿಲ್ನಾಳ: ಶಕ್ತಿ ಯುವಕ ಮಂಡಲ ರೇಷ್ಮೆ ರೋಡ್ ಇದರ ವಾರ್ಷಿಕ ಮಹಾಸಭೆ ಮತ್ತು77 ನೇ ಸ್ವಾತಂತ್ರೋತ್ಸವ ಆ.15 ರಂದು ಸಂಘದ ವಠಾರದಲ್ಲಿ ಅಧ್ಯಕ್ಷರಾದ ಸಂತೋಷ್ ಗೌಡ ಇವರ ...

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ನಡ : ಸರಕಾರಿ ಪ್ರೌಢಶಾಲೆ ನಡ ಇಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಇಲ್ಲಿನ ಪ್ರಾಥಮಿಕ ...

ಬೆಳ್ತಂಗಡಿ ಪ. ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಬೆಳ್ತಂಗಡಿ : ಚುನಾವಣಾ ಸಂದರ್ಭದಲ್ಲಿ ಆಲ್ದೂರು ಪಟ್ಟಣ ಪಂಚಾಯಿತಿಗೆ ವರ್ಗಾವಣೆಗೊಂಡಿದ್ದು ಇದೀಗ ಬೆಳ್ತಂಗಡಿ ಪಟ್ಟಣ ಪಂಚಾಯಿತಿಗೆ ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ ಗೊಂಡಿದ್ದಾರೆ.

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

Suddi Udaya

ಬಂದಾರು: ಸ. ಹಿ. ಪ್ರಾ. ಶಾಲೆ, ಪೆರ್ಲ ಬೈಪಾಡಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ದಾಮೋದರ ನೆರವೇರಿಸಿದರು. ...

ಪುದುವೆಟ್ಟು : ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಸ್ಥಳೀಯರಾದ ...

error: Content is protected !!