28.6 C
ಪುತ್ತೂರು, ಬೆಳ್ತಂಗಡಿ
August 13, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜರ ಮನವಿಗೆ ಸ್ಪಂದಿಸಿದ ಸರ್ಕಾರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ಶವಾಗಾರ ಕೇಂದ್ರ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜ ರ ಮನವಿಗೆ ಸ್ಪಂದಿಸಿದ ಸರ್ಕಾರ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಿದೆ. ಸಾರ್ವಜನಿಕರ ಹಲವು ವರ್ಷಗಳ ಬೇಡಿಕೆಯಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

Suddi Udaya
ನೆರಿಯ: ನೆರಿಯ ಗ್ರಾಮ ತಾಲೂಕಿನಲ್ಲಿ ದೊಡ್ಡ ವ್ಯಾಪ್ತಿಯಿರುವ ಪಂಚಾಯತ್. ಗ್ರಾಮಸಭೆಗೆ ಅಧಿಕಾರಿಗಳು ಬಾರದೆ ಗ್ರಾಮಸಭೆ ಪ್ರಾರಂಭ ಮಾಡುವುದು ಬೇಡ.ಇಲಾಖೆಗಳು ತುಂಬಾ ದುರ್ಬಲವಾಗಿದೆಯ?ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರಬೇಕು. ಗಂಟೆ 12 ಕಳೆದರೂ ಬರುವುದಿಲ್ಲ ಯಾಕೇ?ಅವರು ನಾವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.22-ಅ.2: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya
ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವವು ಸೆ. 22 ರಿಂದ ಅ.2ರವರೆಗೆ ವಿಜೃಂಭಣೆಯಿಂದ ಜರುಗಲಿದೆ. ನವರಾತ್ರಿಯ ಎಲ್ಲಾ ದಿನಗಳಲ್ಲಿ ರಾತ್ರಿ ವಿವಿಧ ಆಹ್ವಾನಿತ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ಮಹಾಪೂಜೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆ ಉದ್ಘಾಟನಾ ಸಮಾರಂಭ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2025-26 ನೇ ಸಾಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆಯ ಉದ್ಘಾಟನಾ ಸಮಾರಂಭ ಸೆ.20 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಶಾಸಕ , ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya
ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸೆ.22ರಿಂದ ಅ.1ರವರೆಗೆ ಪ್ರತಿ ವರ್ಷದಂತೆ ದೇವಳದಲ್ಲಿ ನವರಾತ್ರಿ ಉತ್ಸವವು ವಿಜೃಂಭಣೆಯಿಂದ ಜರುಗಲಿದೆ. ಪ್ರತಿದಿನ ಬೆಳಗ್ಗೆ 8ಕ್ಕೆ ಬೆಳಗ್ಗಿನ ಪೂಜೆ, ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 1.25 ಲಕ್ಷ ಲಾಭ

Suddi Udaya
ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ.19ರಂದು ಸಂಘದ ಆವರಣದಲ್ಲಿ ನಡೆಯಿತು. ಸಂಘವು ಒಟ್ಟು 180 ಸದಸ್ಯರನ್ನು ಹೊಂದಿದ್ದು ಕಳೆದ ಸಾಲಿನಲ್ಲಿ 69,67,535 ಮೌಲ್ಯದ 1,91,973 ಲೀ ಹಾಲನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ಉಜಿರೆಯ ಶಾರದಾ ಮಂಟಪದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ರಘುಪತಿ ಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ ಆರಂಬೋಡಿ ಇದರ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಶ್ರೀನಿವಾಸ್ ಶೆಟ್ಟಿಗಾರ್ ಸಭಾಂಗಣ ಭವನ ಹೊಕ್ಕಾಡಿಗೋಳಿ ಕೂಡುರಸ್ತೆಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿ ಹಣ ಕಳವು

Suddi Udaya
ಗುರುವಾಯನಕೆರೆ: ಇಲ್ಲಿನ ಬಸ್ ನಿಲ್ದಾಣದ ಬಳಿ ಇರುವ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿಯ ಕೀಲುಗಳ (RIBIT OF HINGES) ಮೊಳೆಗಳನ್ನು ತುಂಡರಿಸಿ ಚಿಲ್ಲರೆ ಹಣ ಕಳವು ಮಾಡಿರುವುದು ಕಂಡು ಬಂದಿದೆ.ಕೆಲ...
ಅಪರಾಧ ಸುದ್ದಿವರದಿ

ಚಿನ್ನದ ಕರಿಮಣಿ ಸರ ಕಳ್ಳತನ ಪ್ರಕರಣ ಆರೋಪಿ ಉಮೇಶ್ ಗೌಡ ಅಪರಾಧಿಯೆಂದು ತೀರ್ಪು ನೀಡಿದ ನ್ಯಾಯಾಲಯ

Suddi Udaya
ಬೆಳ್ತಂಗಡಿ: ಕೊಯ್ಯೂರಿನಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದು ತುಂಡರಿಸಿ ಕಳ್ಳತನ ಮಾಡಿದ ಪ್ರಕರಣದ ಆರೋಪಿ ಉಮೇಶ್‌ ಗೌಡ ಅಪರಾಧಿಯೆಂದು ತೀರ್ಪು ನೀಡಿದ್ದು ಬೆಳ್ತಂಗಡಿ ನ್ಯಾಯಾಲಯವು ಮೂರು ವರ್ಷ ಕಠಿಣ ಸಜೆ ಹಾಗೂ...
error: Content is protected !!