ಗುರುಸ್ಮೃತಿ – 2026 : ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಸಮಿತಿಯ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುಸ್ಮೃತಿ -2026” ಕಾರ್ಯಕ್ರಮವನ್ನು ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಕಾಲೇಜಿನ...
