25.7 C
ಪುತ್ತೂರು, ಬೆಳ್ತಂಗಡಿ
September 12, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೌಶಲ್ಯ ವರ್ಧನ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಕಾಲೇಜಿನ ಐಕ್ಯೂಎಸಿ ಹಾಗೂ ಪ್ಲೇಸ್ಮೆಂಟ್ ಸೆಲ್ ಇದರ ಸಹಯೋಗದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನಾಂದಿ ಫೌಂಡೇಶನ್ ಬೆಂಗಳೂರು ಇವರ ಸಹಯೋಗದಲ್ಲಿ ಒಂದು ವಾರದ ಕೌಶಲ್ಯ ವರ್ಧನ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಗಾರವನ್ನು ನಾಂದಿ ಫೌಂಡೇಶನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ : ಅರಸಿಕಟ್ಟೆಯಲ್ಲಿ ರಸ್ತೆಯ ಹೊಂಡಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸ್ಥಳೀಯರು

Suddi Udaya
ಬೆಳ್ತಂಗಡಿ: ಕಾರ್ಕಳ-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಸಿಕಟ್ಟೆ ಎಂಬಲ್ಲಿ ರಸ್ತೆಯಲ್ಲಿ ಬೃಹತ್ ಹೊಂಡಗುಂಡಿಗಳು ಉಂಟಾಗಿದ್ದು,ವಾಹನ ಸವಾರರಿಗೆ ಮರಣಗುಂಡಿಗಳಾಗಿ ಪರಿವರ್ತನೆ ಆಗಿತ್ತು. ಈಗಾಗಲೇ ಇಲ್ಲಿ ಅನೇಕ ವಾಹನ ಸವಾರರಿಗೆ ಅಪಘಾತ ಉಂಟಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಇತ್ತೀಚೆಗೆ ಜರುಗಿತು. ಸೇಕ್ರೆಡ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿ ವಂ|ಸ್ಟ್ಯಾನಿ ಗೋವಿಯಸ್ ಅಧ್ಯಕ್ಷತೆ ವಹಿಸಿ ಮಕ್ಕಳ ಬೆಳವಣಿಗೆಯಲ್ಲಿ ಹೆತ್ತವರು ಹಾಗೂ ಶಿಕ್ಷಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲ್ಮೀಕಿ ಹಗರಣ ಆರೋಪ: ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯ: ಚಾಮರಾಜನಗರ ಎನ್‌ಕೌಂಟರ್ ತಪ್ಪಿತಸ್ತರ ವಿರುದ್ಧ ಸೂಕ್ತ ಕ್ರಮ: ಬಿಜೆಪಿ ಮಂಡಲದಿಂದ ರಾಜ್ಯಪಾಲರಿಗೆ ಮನವಿ

Suddi Udaya
ಬೆಳ್ತಂಗಡಿ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ರೂ.187 ಕೋಟಿ ಅವ್ಯವಹಾರ ಪ್ರಕರಣದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿರುವ ರಾಜ್ಯ ಸರ್ಕಾರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.29: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya
ಪಡಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025–26ನೇ ಸಾಲಿನ 19ನೇ ವರ್ಷದ ಮಹಾಸಭೆಯು ಆ. 29ರಂದು ಬೆಳಗ್ಗೆ 10.30ಕ್ಕೆ ಸಂಘದ ‘ಸಮೃದ್ಧಿ ಸಭಾಭವನ’ದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ: ಅಪ್ರಾಪ್ತ ಬಾಲಕ ಸವಾರಿ ಮಾಡುತ್ತಿದ್ದ ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ಗಾಯ

Suddi Udaya
ಬೆಳ್ತಂಗಡಿ: ಮಾಲಾಡಿ ಗ್ರಾಮದ ಬರ್ನ ಎಂಬಲ್ಲಿ ಮೋಟಾರ್ ಸೈಕಲ್ ಡಿಕ್ಕಿಯಾಗಿ 14 ವರ್ಷದ ಬಾಲಕ ಗಾಯಗೊಂಡ ಘಟನೆ ಆಗಸ್ಟ್ 15ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಮುಂಡಾಡಿ ಮನೆ ನಿವಾಸಿ ಜಗನ್ನಾಥ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ ಗ್ರಾಮದ ಸರ್ವೆ ನಂ,. 69ಕ್ಕೆ ಸಂಬಂಧಿಸಿದ ಅರಣ್ಯ ಭೂಮಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವಂತೆ ಸಚಿವ ರಾಮಲಿಂಗಾ ರೆಡ್ಡಿ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya
ಬೆಳ್ತಂಗಡಿ: ರೆಖ್ಯ ಗ್ರಾಮದ ಸರ್ವೆ ನಂಬರ್ 69ಕ್ಕೆ ಸಂಬಂಧಿಸಿದ ಅರಣ್ಯ ಭೂಮಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ, ಶಾಸಕ ಹರೀಶ್ ಪೂಂಜರವರು ಇಂದು(ಆ.18) ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ರೆಖ್ಯ ಗ್ರಾಮಸ್ಥರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಮಾದರಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಕೊಕ್ಕಡ: ಸಂಗಮ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಮಾದರಿ ಒಕ್ಕೂಟ ಕೊಕ್ಕಡ ಇದರ ವಾರ್ಷಿಕ ಮಹಾಸಭೆಯನ್ನು ಕುಸುಮರವರ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಒಕ್ಕೂಟದ ಸದಸ್ಯೆ ಯೋಗೀಶ್ವರಿ ಪ್ರಾರ್ಥಿಸಿ, ಎಲ್.ಸಿ.ಆರ್.ಪಿ ಗಾಯತ್ರಿ ಸ್ವಾಗತಿಸಿ, ವಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿ ಇದರ 400ನೇ ಕಾರ್ಯಕ್ರಮ ಹಾಸನ ಜಿಲ್ಲೆಗೆ ಪ್ರಯಾಣ

Suddi Udaya
ಬಳಂಜ: ಐದು ವರ್ಷಗಳ ಹಿಂದೆ ಹಳ್ಳಿ ಪ್ರದೇಶದಲ್ಲಿ ಪ್ರಾರಂಭವಾದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಇಂದು ಸುಮಾರು 11 ಜಿಲ್ಲೆ, 2 ರಾಜ್ಯಗಳಿಗೆ ಭಕ್ತಿ ಹೆಜ್ಜೆ ಕಾಲಿಟ್ಟು 400 ನೇ ಕಾರ್ಯಕ್ರಮದ ವರೆಗೆ ಸಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು. ಶಿಬಿರವನ್ನು ವಿಕಲಚೇತನ ಮೇಲ್ವಿಚಾರಕ ಜೋನ್ ಬ್ಯಾಪಿಸ್ಟ್...
error: Content is protected !!