28.6 C
ಪುತ್ತೂರು, ಬೆಳ್ತಂಗಡಿ
August 13, 2026

Category : ವರದಿ

ಅಪರಾಧ ಸುದ್ದಿಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಎಂಬಾಕೆ ಬೆಳ್ತಂಗಡಿಗೆ ಬಂದು ನಾಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿ ಸುಜಾತಾ ಭಟ್ ನೀಡಿದ ಸುಳ್ಳು ದೂರಿನ ವಿಚಾರವಾಗಿ ಇಂದು ವಸಂತಿ ಎಂ.ಪಿ. ಅವರ ಸಹೋದರ ಕೊಡಗು ಮೂಲದ...
ಗ್ರಾಮಾಂತರ ಸುದ್ದಿಪೊಲೀಸ್ಬೆಳ್ತಂಗಡಿವರದಿಶಾಲಾ ಕಾಲೇಜು

ವಿದ್ವತ್‌ ಪದವಿ ಪೂರ್ವ ಕಾಲೇಜು: ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ

Suddi Udaya
ಗುರುವಾಯನಕೆರೆ: ಆರೋಗ್ಯಯುತ ದೇಶದ ನಿರ್ಮಾಣದಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಿದ್ದು ಇದು ಜವಾಬ್ದಾರಿಯೂ ಕೂಡ ಆಗಿದೆ ಎಂದು ಬೆಳ್ತಂಗಡಿ ಪೋಲಿಸ್‌ ನಿರೀಕ್ಷಕರಾದ ಬಿ.ಜಿ. ಸುಬ್ಬಾಪುರ ಮಠ ಹೇಳಿದರು. ಅವರು ಗುರುವಾಯನಕೆರೆಯ ವಿದ್ವತ್‌ ಪದವಿ ಪೂರ್ವ ಕಾಲೇಜಿನಲ್ಲಿ...
ವರದಿಶಿಕ್ಷಣ ಸಂಸ್ಥೆ

ಎಸ್‌ಡಿಎಂ ಪಾಲಿಟೆಕ್ನಿಕ್ ಉಜಿರೆಯಲ್ಲಿ ಕ್ಯಾಂಪಸ್ ನೇಮಕಾತಿ ಚಾಲನೆ

Suddi Udaya
ಉಜಿರೆ: ಎಸ್‌ಡಿಎಂ ಪಾಲಿಟೆಕ್ನಿಕ್, ಉಜಿರೆ ಸಂಸ್ಥೆಯ ಪ್ಲೇಸ್ಮೆಂಟ್ ಸೆಲ್ ವತಿಯಿಂದ ಅಂತಿಮ ವರ್ಷದ ಮೆಕಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಖ್ಯಾತ ಎಸ್‌ಎಎ ಎಬಿ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಸಂಸ್ಥೆಯು...
ತಾಲೂಕು ಸುದ್ದಿರಾಜಕೀಯವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯಿಂದ ಪುದುವೆಟ್ಟು ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya
ಧರ್ಮಸ್ಥಳ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಪುದುವೆಟ್ಟು ಗ್ರಾಮದ ಬೂತ್ ಪ್ರಗತಿ ಸಭೆಯು ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಬೂತ್ ಮಟ್ಟದಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya
ಬೆಳ್ತಂಗಡಿ: ಬುರುಡೆ ಪ್ರಕರಣದಲ್ಲಿ ಚಿನ್ನಯ್ಯ ಸದ್ಯ ಶಿವಮೊಗ್ಗ ಜೈಲಿನಲ್ಲಿ ಸೆ.6 ರಿಂದ ನ್ಯಾಯಾಂಗ ಬಂಧನಲ್ಲಿದ್ದು. ಚಿನ್ನಯ್ಯನ ತಪ್ಪೋಪ್ಪಿಗೆ ಹೇಳಿಕೆಯನ್ನು ಬೆಳ್ತಂಗಡಿ ಕೋರ್ಟ್ ನಲ್ಲಿ ಇಂದು ಹೇಳಲಿದ್ದಾನೆ. ಬೆಳ್ತಂಗಡಿ ನ್ಯಾಯಾಲಯದ ಆದೇಶದಂತೆ ಸೆ.18 ರಂದು ಬೆಳಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ

Suddi Udaya
ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಪ್ರಥಮ‌ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ವಿನಯಚಂದ್ರ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ಸೆ.18 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ನೀರು...
ಅಪಘಾತವರದಿ

ಮದ್ದಡ್ಕದಲ್ಲಿ‌ ಸರಣಿ ಅಪಘಾತ; ಕಾರು ಜಖo

Suddi Udaya
ಕುವೆಟ್ಟು: ಮದ್ದಡ್ಕದಲ್ಲಿ‌ ಸರಣಿ ಅಪಘಾತ ಕಾರು ಜಖo ಆದ ಘಟನೆ ಸೆ.18 ನಡೆದಿದೆ. ಬೆಳ್ತಂಗಡಿ ಕಡೆಯಿಂದ ಮoಗಳೂರಿಗೆ ಸಾಗುತ್ತಿದ್ದ ಎದುರಿನಲ್ಲಿ ಚಲಿಸುತ್ತಿದ್ದ ಕಾರಿಗೆ ನಾಯಿ ಅಡ್ಡ ಬoದ ಕಾರಣ ಚಾಲಕ ಬ್ರೇಕ್ ಹಾಕಿದಾಗ ಹಿoದಿನಿoದ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಶುಭಾರಂಭ

Suddi Udaya
ಬೆಳ್ತಂಗಡಿ: ಸಂತಕಟ್ಟೆ ಮೋಂತಿ ಆರ್ಕೇಡ್‌ನಲ್ಲಿ ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಸೆ.15ರಂದು ಉದ್ಘಾಟನೆಗೊಂಡಿದೆ. ಉದ್ಘಾಟನೆಯನ್ನು ಜಮಾಲುಲೈಲಿ ತಂಙಳ್ ಕಾಜೂರು ರವರು ಉದ್ಘಾಟಿಸಿದರು. ಮುಖ್ಯ ಅತಿಯಾಗಿ ಎಸ್.ಡಿ.ಪಿ.ಐ ಇದರ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು...
ವರದಿಶಿಕ್ಷಣ ಸಂಸ್ಥೆ

ನಯನಾಡು: ಶ್ರೀ ರಾಮ ಭಜನಾ ಮಂದಿರದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
ನಯನಾಡು: ಶ್ರೀ ರಾಮ ಭಜನಾ ಮಂದಿರ ರಿ. ನೈನಾಡು ಇದರ ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಪ್ರಯುಕ್ತ ಎಲ್‌ಎಂ ಪಿಂಟೋ ಆಸ್ಪತ್ರೆ ಬದ್ಯಾರು ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನೈನಾಡಿನ ಶ್ರೀ ರಾಮ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಪ್ರಧಾನಿ ಮೋದಿಯವರ ಹುಟ್ಟುಹಬ್ಬ:ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದಿಂದ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ – ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

Suddi Udaya
ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ ರೂ.10.000/- ಧನಸಹಾಯ ಹಾಗೂ ಅಶಕ್ತ ಕುಟುಂಬಗಳಾದ ಕುವೆಟ್ಟು ಗ್ರಾಮದ ನೆರೋಲ್ ಕಟ್ಟೆ...
error: Content is protected !!