ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಭಾ.ಜ.ಪಾ. ಉಜಿರೆ ಮಹಾಶಕ್ತಿ ಕೇಂದ್ರ ವತಿಯಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾದಲ್ಲಿ ವಿಶೇಷ ಪೂಜೆ
ಉಜಿರೆ: ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 75ನೇ ವರ್ಷದ ಜನ್ಮದಿನದ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಅನುವಂಶೀಯ...
