25.1 C
ಪುತ್ತೂರು, ಬೆಳ್ತಂಗಡಿ
August 13, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

Suddi Udaya
ಮೊಗ್ರು: ಶಿಕ್ಷಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಯೋಗಾಸನ ಸ್ಪರ್ಧೆಯ ಆಸನಗಳ ಆಯ್ಕೆ ಹಾಗೂ ತೀರ್ಪುಗಾರಿಕೆಗೆ ಯೋಗ ಶಿಕ್ಷಕರಿಗೆ ಹಾಗೂ ತೀರ್ಪುಗಾರರಿಗೆ ಪ್ರತಿವರ್ಷ ಕಾರ್ಯಾಗಾರ ನಡೆಸುವುದು ಅಗತ್ಯ ಎಂದು ರಾಜ್ಯ ಯೋಗ ತೀರ್ಪುಗಾರರು, ಅಜಿತ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೆ.15 ರಂದು ಇಂಜಿನಿಯರ್‌ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಅವರು ದಿನದ ಮಹತ್ವವನ್ನು ವಿವರಿಸಿ, ಸರ್. ಎಂ. ವಿಶ್ವೇಶ್ವರಯ್ಯ ಅವರ ಜೀವನದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.3-8: ಕೊಪ್ಪದಲ್ಲಿ 45ನೇ ಬೃಹತ್ ದಸರಾ ಯೋಗ ಕಾರ್ಯಕ್ರಮ, ಪೂರ್ವಭಾವಿ ಸಭೆ

Suddi Udaya
ಕೊಪ್ಪ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶ್ರೀ ಧ. ಗ್ರಾ.ಯೋಬಿ.ಸಿ ಟ್ರಸ್ಟ್ ಸಹಯೋಗದಲ್ಲಿ ಕೊಪ್ಪ ತಾಲೂಕಿನ 2000ಕ್ಕಿಂತಲೂ ಅಧಿಕ ಸಾರ್ವಜನಿಕರಿಗೆ ಯೋಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya
ತೆಕ್ಕಾರು : ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ತೆಕ್ಕಾರು ಇದರ ಮಹಾಸಭೆ ಸೆ. 15 ರಂದು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಸಲಾಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಹರಿಣಾಕ್ಷಿ ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

Suddi Udaya
ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಪದವಿ ಹಾಗೂ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆಯಲ್ಲಿ ಯುವವಾಹಿನಿ ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್ ಕಾರ್ಯಕ್ರಮ

Suddi Udaya
ಮುಂಡಾಜೆ : ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಯುವವಾಹಿನಿ ಸಂಚಾಲನ ಸಮಿತಿ ಮುಂಡಾಜೆ ಇದರ ಆತಿಥ್ಯದಲ್ಲಿ ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್ ಕಾರ್ಯಕ್ರಮ ಸೆ14 ರಂದು ಮುಂಡಾಜೆಯ ಪಿಲತಡ್ಕದ ಪೂವಪ್ಪ ಪೂಜಾರಿಯವರ ಗದ್ದೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಹೊಸಂಗಡಿ ಮತ್ತು ಬಡಕೋಡಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya
ಹೊಸಂಗಡಿ :ಭಾರತೀಯ ಜನತಾ ಪಾರ್ಟಿ ದ.ಕ ಜಿಲ್ಲೆ ಮತ್ತು ಬೆಳ್ತಂಗಡಿ ಮಂಡಲದ ವತಿಯಿಂದ ಸೆ.14 ರಂದು ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ಬಿಜೆಪಿ ಹೊಸಂಗಡಿ ಮತ್ತು ಬಡಕೋಡಿ ಶಕ್ತಿಕೇಂದ್ರದ ವಿಶೇಷ ಅಭ್ಯಾಸವರ್ಗವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ತೂರು ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆ ವಿತರಣೆ

Suddi Udaya
ಮೇಲಂತಬೆಟ್ಟು : ಪುತ್ತೂರು ದರ್ಬೆ ನಯನ ಚಪ್ಪಲ್ ಮಾರ್ಟ್ ಮಾಲಕರಾದ ಓಲ್ತ್ರೊಡಿ ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮೇಲಂತಬೆಟ್ಟು ಗ್ರಾಮ...
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

Suddi Udaya
ಬೆಳ್ತಂಗಡಿ; ಧರ್ಮಸ್ಥಳದ ಗ್ರಾಮದಲ್ಲಿ ನಾವು ಗುರುತಿಸಿರುವ ಸ್ಥಳಗಳಲ್ಲಿ ಕೂಡಲೇ ಅಗೆಯಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶನ ನೀಡಬೇಕು ಎಂದು ಕೋರಿ ಧರ್ಮಸ್ಥಳ ನಿವಾಸಿಗಳಾದ ಪುರಂದರ ಗೌಡ ಹಾಗೂ ತುಕಾರಾಮ ಗೌಡ ಅವರು ಸಲ್ಲಿಸಿರುವ...
ಅಪಘಾತವರದಿ

ಇಂದಬೆಟ್ಟು: ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಬೈಕ್

Suddi Udaya
ಇಂದಬೆಟ್ಟು – ಬಂಗಾಡಿ ಸ.ಹಿ.ಪ್ರಾ ಶಾಲೆಯ ಮುಂಭಾಗ ಮುಖ್ಯರಸ್ತೆಯ (pwd) ಯಾವುದೇ ಸೂಚನಾ ಫಲಕ ಅಳವಡಿಸದೆ ಹಾಗೂ ಈ ರಸ್ತೆ ಬದಿಯಲ್ಲಿ ನಡೆದಾಡಲೂ ಕಾಲುದಾರಿಯೇ ಇಲ್ಲ, ಹಲವು ಕಡೆ ಕಾಲುದಾರಿ ಇದ್ದರೂ ರಸ್ತೆ ಬದಿ...
error: Content is protected !!