ಬಜಿರೆ ಪಿ.ಎಂ. ಶ್ರೀ ಸ.ಹಿ.ಪ್ರಾ. ಶಾಲಾ ಎಸ್ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಆಯ್ಕೆ
ಬಜಿರೆ: ಪಿ.ಎಂ.ಶ್ರೀ ಸ.ಹಿ.ಪ್ರಾ. ಶಾಲೆ ಬಜಿರೆ ಇಲ್ಲಿಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು. ಎಸ್ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಕಲ್ಪನೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಜಯಶ್ರೀ ಆಯ್ಕೆಯಾದರು. ಸದಸ್ಯರುಗಳಾಗಿ...
