ವರದಿ

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ ಮೂರು ತಿಂಗಳ ವೇತನ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ನೌಕರರು ಆಕ್ರೋಶ ...

ನಿಡ್ಲೆ 18ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ: ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ ನೂಜಿಲ

Suddi Udaya

ನಿಡ್ಲೆ : ಇಲ್ಲಿಯ 18ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ರಚನೆಯು ಇತ್ತೀಚೆಗೆ ನಡೆಯಿತು. ಸಮಿತಿಯ ನೂತನ ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ ನೂಜಿಲ , ಕಾರ್ಯದರ್ಶಿಯಾಗಿ ...

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ಉಜಿರೆ: ಧರ್ಮಸ್ಥಳದ ಶಾಂತಿವನಟ್ರಸ್ಟ್ ಆಶ್ರಯದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿಯಲ್ಲಿ ಆಯೋಜಿಸಿದ ಇಪ್ಪತ್ತೊಂದನೆ ವರ್ಷದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ ಆ. ...

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

Suddi Udaya

ಬೆಳ್ತಂಗಡಿ:ಪ್ರಶಾಂತ್ ಮತ್ತು ಶ್ರೀಮತಿ ಶೈಲಜಾ mk ಗುರುವಾಯನಕೆರೆ ಇವರ ಸುಪುತ್ರಿಯಾದ ತ್ರಿಷಾ ಇವರು ಸುಮಾರು 8ವರ್ಷದಿಂದ ನೃತ್ಯ ತರಬೇತಿಯನ್ನು ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಬೆಳ್ತಂಗಡಿಯಲ್ಲಿ ಕಲಿತು ...

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಕಳೆಂಜ: ಇಲ್ಲಿಯ ವಳಗುಡ್ಡೆ ಕೇಶವ ಗೌಡ ರವರ ತೋಟಕ್ಕೆ ಆ. 3ರಂದು ರಾತ್ರಿ ಬಂದ ಕಾಡಾನೆ ಸುಮಾರು 20 ಅಡಿಕೆ ಗಿಡ ಮತ್ತು ಬಾಳೆ ಗಿಡ ಸಂಪೂರ್ಣ ...

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ತುಳು ಒಕ್ಕೂಟದ ಅಧ್ಯಕ್ಷ ಆರ್ ಜೆ ...

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya

ಚಾರ್ಮಾಡಿ ಗ್ರಾಮದ ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ (92 ವರ್ಷ) ರವರು ವಯೋಸಹಜದಿಂದ ಆ. 02 ರಂದು ನಿಧನರಾದರು. ಮೃತರು ನಾಲ್ವರು ಮಕ್ಕಳು, ಸೊಸೆಯಂದಿರು, ಅಳಿಯಂದಿರು, ...

ರೆಖ್ಯ: ಜಿ.ಪಂ. ಮಾಜಿ ಸದಸ್ಯ ಟಿ.ಕೆ ಮಹೇಂದ್ರನ್ ನಿಧನ

Suddi Udaya

ರೆಖ್ಯ: ರೆಖ್ಯ ಗ್ರಾಮದ ತಂಡಶೇರಿಲ್ ಮನೆ ನಿವಾಸಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಟಿ.ಕೆ ಮಹೇಂದ್ರನ್ (74ವ )ಆ.02ರಂದು ರಾತ್ರಿ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮೃತರು ಪತ್ನಿ ...

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾಗಿದೆ ತಕ್ಷಣ ಬೆಳ್ತಂಗಡಿ ತಾಲೂಕಿಗೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು. ...

error: Content is protected !!