22.6 C
ಪುತ್ತೂರು, ಬೆಳ್ತಂಗಡಿ
August 14, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ವಲಯದ ಕಾನರ್ಪ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
ಮುಂಡಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಮುಂಡಾಜೆ ವಲಯದ ಕಾನರ್ಪ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಮುಂಡಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

Suddi Udaya
ಕಳೆಂಜ : ಕಳೆಂಜ ಗ್ರಾಮದ ಪಟ್ಟೆರಿ ಮನೆಯಿಂದ ಆಯ್ಕೆಯಾಗಿರುವ ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷ ವಂದನೀಯ ಜೇಮ್ಸ್ ಪಟ್ಟೆರಿಯಲ್ ರವರು ಆ.31ರಂದು ತಮ್ಮ ಸ್ವಗ್ರಾಮದ ಪಟ್ಟೆರಿ ಮನೆಗೆ ಆಗಮಿಸಿದರು. ಈ ಸಂದರ್ಭದಲ್ಲಿ ಜೆಸಿಐ...
ವರದಿ

ಜೆಡಿಎಸ್ ನಿಂದ ಧಮ೯ಸ್ಥಳ ಚಲೋ ಬೃಹತ್ ಜಾಥಾ ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಿ: ನಿಖಿಲ್ ಕುಮಾರಸ್ವಾಮಿ

Suddi Udaya
ಬೆಳ್ತಂಗಡಿ: ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದ ಬಗ್ಯೆ ಮಾಧ್ಯಮಗಳಲ್ಲಿ ನಿರಂತರ ಪ್ರಕಟವಾಗುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ವದಂತಿಗಳಿಂದ ದೇಶ-ವಿದೇಶಗಳಲ್ಲಿರುವ ಕೋಟ್ಯಾಂತರ ಭಕ್ತಾದಿಗಳಿಗೆ ತೀವ್ರ ನೋವಾಗಿದೆ. ಭಯ ಮತ್ತು ಗೊಂದಲದ ವಾತಾವರಣ ಉಂಟಾಗಿದೆ. ಆದುದರಿಂದ ಪಾರದರ್ಶಕವಾಗಿ ತನಿಖೆ...
ವರದಿ

ಬೆಳ್ತಂಗಡಿ ತಾಲೂಕಿನ ಜೈನ ಬಾಂಧವರಿಂದ ಬೆಳ್ತಂಗಡಿಯಿಂದ ಧಮ೯ಸ್ಥಳಕ್ಕೆ ಬೃಹತ್ ವಾಹನ ಜಾಥಾ ಧರ್ಮಸ್ಥಳದೊಂದಿಗೆ ಹಾಗೂ ಡಾ. ಹೆಗ್ಗಡೆಯವರೊಂದಿಗೆ ನಾವಿದ್ದೇವೆ. ಪುಣ್ಯ ಕ್ಷೇತ್ರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆ ಘೋಷಣೆ ಸತ್ಯಕ್ಕೆ ಯಾವತ್ತು ಜಯ ಇದೆ ಅದು ಹೊರ ಬರುತ್ತದೆ: ಡಾ.ಹೆಗ್ಗಡೆ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದೊಂದಿಗೆ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ನಾವಿದ್ದೇವೆ. ಹಾಗೂ ಪುಣ್ಯ ಕ್ಷೇತ್ರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆ ಎಂಬ ಸಂದೇಶದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ, ಬೆಳ್ತಂಗಡಿ ತಾಲೂಕಿನ...
ವರದಿ

ಮಡಂತ್ಯಾರು: ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya
ಮಡಂತ್ಯಾರು: ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಮಡಂತ್ಯಾರು, ತಾಲೂಕು...
ವರದಿ

ಬಡಗಕಾರಂದೂರು: ನಿವೃತ್ತ ಶಿಕ್ಷಕಿ ಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಬಡಗಕಾರಂದೂರು: ಸ.ಉ.ಪ್ರಾ. ಶಾಲೆ ಬಡಗಕಾರಂದೂರು ಇಲ್ಲಿಯ ನಿವೃತ್ತ ಶಿಕ್ಷಕಿ ಶ್ರೀಮತಿ ಸರೋಜ ಇವರಿಗೆ ಬೀಳ್ಕೊಡುಗೆ ಸಮಾರಂಭ ಶಾಲಾ ಸಭಾಂಗಣದಲ್ಲಿ ನೆರವೇರಿತು. ಶಾಲಾ ದತ್ತು ಸ್ವೀಕರಿಸಿದ ಶ್ರೀ ಸತ್ಯ ದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ...
ವರದಿ

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ದಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದಿಂದ ಸಾಧನಾ ಪ್ರಶಸ್ತಿ

Suddi Udaya
ಗುಂಡೂರಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಮಹಾಸಭೆಯಲ್ಲಿ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ಸಾಧನೆಗಾಗಿ ಸಾಧನಾ ಪ್ರಶಸ್ತಿ 2024-25 ಗುಂಡೂರಿ ಹಾಲು ಉತ್ಪಾದಕರ ಸಹಕಾರ ಸಂಘ ಪಡೆದುಕೊಂಡಿದೆ. ಕೇಂದ್ರ ಸಹಕಾರಿ ಬ್ಯಾಂಕ್...
ವರದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ತಮ್ಮ ಬ್ಯಾಂಕಿನ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ 2024- 25 ನೇ ಸಾಲಿನ ಜಿಲ್ಲಾ ಬ್ಯಾಂಕಿನ ವಿಶೇಷ ಪ್ರೋತ್ಸಾಹಕ ಬಹುಮಾನವನ್ನು ಹಾರ್ದಿಕ ಅಭಿನಂದನಾ ಪ್ರಶಸ್ತಿ...
ವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya
ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಗೊಂಡ ಅಥಿ ವಂದನೀಯ ಜೇಮ್ಸ್ ಪಟ್ಟೇರಿಲ್ ರವರಿಗೆ ಬೆಳ್ತಂಗಡಿಯ ಕತೀಡ್ರಲ್ ಚರ್ಚ್ನಲ್ಲಿ ಸ್ವಾಗತಿಸಲಾಯಿತು. ಧರ್ಮಾಧ್ಯಕ್ಷರಾದ ಅಥಿವಂದನೀಯ ಲಾರೆನ್ಸ್ ಮುಕ್ಕುಯಿಯವರೊಂದಿಗೆ ಆಗಮಿಸಿದ ನೂತನ ಧರ್ಮಾಧ್ಯಕ್ಷರಿಗೆ ಧರ್ಮಪ್ರಾಂತ್ಯದ ವಿಕಾರ್ ಜನರಾಲ್ ವಂದನೀಯ...
ವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾದ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ರವರಿಗೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾದ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ರವರನ್ನು ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಷಪ್ ಲಾರೆನ್ಸ್...
error: Content is protected !!