ವರದಿ

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya

ಅರಸಿನಮಕ್ಕಿ: ಇಲ್ಲಿಯ ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ (ವ. 59)ರವರು ಆ. 1ರಂದು ರಾತ್ರಿ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತಿ ತುಂಗ ಗೌಡ, ...

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya

ಶಿರೂರು ಮತ್ತು ಹಾಗೂ ಕೇರಳದ ವಯನಾಡ್ಭೂಕುಸಿತದಿಂದ ಎಚ್ಚೆತ್ತುಕೊಂಡ ಕರ್ನಾಟಕ ಸರ್ಕಾರ, ಪಶ್ಚಿಮ ಘಟ್ಟದಲ್ಲಿನ ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ತೆರವಿಗೆ ಖಡಕ್ ಸೂಚನೆ ನೀಡಿದೆ. ಈ ...

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬೆಳ್ತಂಗಡಿ: ಕರ್ನಾಟಕ ಸರಕಾರದ ಆರೋಗ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆ.2 ರಂದು ಬೆಳ್ತಂಗಡಿ ತಾಲೂಕಿನಲ್ಲಿ ಭೀಕರ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ...

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರೋಡಿ ಮತ್ತು ಪೆರಾಡಿ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ಎಲ್ಲೆಡೆ ಎಡಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಭೂಕುಸಿತ, ಮರಗಳು ಧರೆಗೆ ...

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

Suddi Udaya

ಅಳದಂಗಡಿ: ಕಳೆದ ಕೆಲ ದಿನಗಳಿಂದ ಧಾರಕಾರವಾಗಿ ಸುರಿದ ಮಳೆ ನೀರು ಸರಾಗವಾಗಿ ಹರಿಯದೆ ಕೊಡಂಗೆ ದೈಲಬೈಲು ತೋಡು ಕುಸಿದು ಹಲವರ ಕೃಷಿ ಭೂಮಿ ಮುಳುಗಡೆಯಾಗಿದೆ. ಕಳೆದ ಹಲವು ...

ನಾಳೆ(ಆ.3) : ಬೆಳ್ತಂಗಡಿ ಆನ್‌ಸಿಲ್ಕ್‌ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಆನ್ ಸಿಲ್ಕಿನಲ್ಲಿ ಮೆಗಾ ಬ್ರಾಂಡೆಡ್ ವಸ್ತ್ರಮೇಳ ಕಳೆದೊಂದು ದಶಕದಿಂದ ಕರಾವಳಿ ಹಾಗೂ ಮಲೆನಾಡು ಗ್ರಾಹಕರ ಮನೆ ಮಾತಾಗಿರುವ ಆನ್ ಸಿಲ್ಕಿನಲ್ಲಿ ಇದೀಗ ಬ್ರಾಂಡೆಡ್ ವಸ್ತ್ರಗಳ ...

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya

ಕೊಕ್ಕಡ ವಲಯ ಬರೆಂಗಾಯ ಕಾರ್ಯಕ್ಷೇತ್ರದ ನಿಡ್ಲೆ ಗ್ರಾಮದ ಕೊಡಂಗೆ ಎಂಬಲ್ಲಿ ಗುಡ್ಡ ಕುಸಿದು ವಿದ್ಯುತ್ ತಂತಿಯ ಮೇಲೆ ಬಿದ್ದು ರಸ್ತೆಯಲ್ಲಿ ಓಡಾಡಲು ತುಂಬಾ ಕಷ್ಟಕರವಾಗಿದ್ದು ನಿಡ್ಲೆ, ಕಳೆಂಜ, ...

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya

ಬೆಳ್ತಂಗಡಿ: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಗೆ ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸದೆ, ಕರ್ತವ್ಯ ಲೋಪ ಮಾಡಿರುವ ಮರೋಡಿ ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಅವರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ...

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya

ಶಿರ್ಲಾಲು:ಮಳೆಯಿಂದಾಗಿ ಕರಂಬಾರುವಿನಿಂದ ನೇತ್ರಬೈಲು ಆಣೆಕಟ್ಟುವಿನಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಮರಗಳು ಅಡ್ಡಲಾಗಿ ಶೇಖರಣೆಗೊಂಡು ನೀರು ಹೋಗಲಾಗದೆ ಪಕ್ಕದ ತೋಟಗಳಿಗೆ ಹರಿದು ಹಾನಿಯಾಗಿದೆ ಎಂದು ಸ್ಥಳೀಯರಾದ ಕರಂಬಾರುಗುತ್ತು ಸುದೀಶ್ ...

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಇಂದು(ಆ.1) ಮಧ್ಯಾಹ್ನ ಬಳಿಕ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಲಾಡಿ, ಸೋಣಂದೂರು,ಮದ್ದಡ್ಕ, ...

error: Content is protected !!