ವರದಿ

ನಾವೂರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಗೋಳಿದಡಿ ಆಯ್ಕೆ

Suddi Udaya

ನಾವೂರು : ನಾವೂರು ದ ಕ ಜಿ ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸತತ 3ನೇ ಬಾರಿಗೆ ...

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಕೋಕೋ ಮತ್ತು ಕರಿಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ...

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದಲ್ಲಿ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿಯನ್ನು ಹೈದರಬಾದ್ ...

ಇಂದು ಆನ್ ಸಿಲ್ಕ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್: ಪ್ರತೀ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.35% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ: ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆನ್ ಸಿಲ್ಕ್ಸ್ ನಲ್ಲಿ ಆಷಾಡ ಬಂಪರ್ ಸೇಲ್ ಪ್ರಾರಂಭಗೊಂಡಿದ್ದು ಇಂದು ಜು.20 ರಂದು ಸ್ಪೆಷಲ್ ಡಿಸ್ಕೌಂಟ್ ನಡೆಯಲಿದೆ. ಕ್ರೊಕಾಡೈಲ್ ...

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆಧಾರ್ ಸೀಡಿಂಗ್” ಕ್ಯಾಂಪ್

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಕುಕ್ಕೇಡಿ -ನಿಟ್ಟಡೆ ಅಂಚೆ ಕಛೇರಿ ಸಹಭಾಗಿತ್ವದಲ್ಲಿ ಸರಕಾರದಿಂದ ಪಡೆಯುವ ವೃದ್ಯಾಪವೇತನ, ಸಂಧ್ಯಾ ಸುರಕ್ಷಾ, ವಿಕಲ ಚೇತನ, ವಿಧವಾ, ಮನಸ್ವಿನಿ, ಮೈತ್ರಿ,ಕಿಶಾನ್ ಸಮ್ಮಾನ್, ...

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ಕೊಕ್ಕಡ: ಕಳೆದ 39 ವರ್ಷಗಳ ಸುದೀರ್ಘ ಕಾಲ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ಸೇವಾ ನಿವೃತ್ತರಾದ ಜೆಸಿಂತಾ ಡಿ ಸೋಜ ಅವರಿಗೆ ಬೀಳ್ಕೊಡುಗೆ ಸಮಾರಂಭವು ...

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಕಳೆಂಜ: ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ (ಡಿ.ಕೆ.ಆರ್.ಡಿ.ಎಸ್) ಮಹಿಳಾ ಸಬಲೀಕರಣ ಯೋಜನೆಯ ಅಂಗವಾಗಿ ಕಳೆಂಜದ ಸರ್ವಶ್ರೀ ಮಹಾ ಸಂಘದ ಸದಸ್ಯರಿಗೆ ಮಳೆ ನೀರಿನಿಂದ ...

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ಶಿರ್ಲಾಲು : ದ.ಕ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಹಾಗೂ ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘ ಶಿರ್ಲಾಲು ಇವರ ಸಹಭಾಗಿತ್ವದಲ್ಲಿ ಹಾಲು ಹೆಚ್ಚಳ ...

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya

ಸೋಣಂದೂರು: ಮುಹಿಯ್ಯದ್ದೀನ್ ಜುಮ್ಮಾ ಮಸೀದಿ ಪಣಕಜೆ ಇದರ ಮಹಾಸಭೆ ಖತೀಬರಾದ ಅಪ್ಸರ್ ಫೈಝಿ ಉಸ್ತಾದ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯದರ್ಶಿ ಮಹಮ್ಮದ್ ವರದಿ ಮತ್ತು ಲೆಕ್ಕ ಪತ್ರ ...

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya

ಕೊಕ್ಕಡ: ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮದ ವಿದ್ಯಾರ್ಥಿ ಕೊಕ್ಕಡ ಗ್ರಾಮದ ಕೇಚೋಡಿಯ ಆನಂದ ಗೌಡ ಮತ್ತು ನಮಿತಾ ದಂಪತಿಯ ಪುತ್ರಿ ಕುಮಾರಿ ರಿತ್ವಿಕಾ ಜವಾಹರ್ ನವೋದಯ ...

error: Content is protected !!