ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ
ಬೆಳ್ತಂಗಡಿ : ಇಲ್ಲಿಯ ಹುಣ್ಸೆಕಟ್ಟೆಯಲ್ಲಿ ಜಿಂಕೆಯೊಂದು ಗಾಯವಾಗಿ ಬಿದ್ದಿದ್ದು ಅರಣ್ಯ ಇಲಾಖಾ ಸಿಬ್ಬಂದಿಗಳು ಕ್ಲಪ್ತ ಸಮಯದಲ್ಲಿ ಧಾವಿಸಿ ಮುಂದಿನ ಚಿಕಿತ್ಸೆ ಗಾಗಿ ಕಳುಹಿಸಿ ಕೊಡಲಾಯಿತು. ಅತೀ ಹೆಚ್ಚು ನಾಯಿಗಳ ಕಾಟದಿಂದ ಈ ಘಟನೆ ಸಂಭವಿಸಿದ್ದು,...
