37.4 C
ಪುತ್ತೂರು, ಬೆಳ್ತಂಗಡಿ
March 10, 2026

Category : ವರದಿ

ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ತೋಟಕ್ಕೆ ನುಗ್ಗಿದ ಆನೆ; ಅಪಾರ ಕೃಷಿ ಹಾನಿ

Suddi Udaya
ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮದ ಗುಂಡೀರು, ನೆಲ್ಲಿಗುಡ್ಡೆ ಗಂಗಯ್ಯ ಗೌಡ, ಎಲ್ಯಣ್ಣ ಗೌಡ, ಸಂಜೀವ ಗೌಡ ಇವರ ತೋಟಕ್ಕೆ ಆನೆ ದಾಳಿ ನಡೆಸಿ ಕೃಷಿ ಹಾನಿ ಮಾಡಿರುವ ಘಟನೆ ಜ.26 ರಂದು ರಾತ್ರಿ ನಡೆದಿರುತ್ತದೆ.ಈ ಭಾಗಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಮೂಡಬಿದರೆಯ ಕೆ ಶ್ರೀಪತಿ ಭಟ್ ಆಯ್ಕೆ

Suddi Udaya
ಯಕ್ಷಭಾರತಿ ಬೆಳ್ತಂಗಡಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಕಲಾಪೋಷಕ, ಉದ್ಯಮಿಗಳಾದ ಮೂಡಬಿದರೆಯ ಶ್ರೀ ಕೆ ಶ್ರೀಪತಿ ಭಟ್ ಆಯ್ಕೆಯಾಗಿದ್ದಾರೆ. ಮಾ.07 ರಂದು ಉಜಿರೆಯ ಜನಾರ್ದನ ದೇವಸ್ಥಾನದ ವಠಾರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಳಂತಿಲ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಗ್ಯಾರಂಟಿ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ ಯೋಜನೆಗಳ ಕುರಿತು ವಿಶೇಷ ಗ್ರಾಮಸಭೆ

Suddi Udaya
ಇಳಂತಿಲ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆದಿರುವ ಮತ್ತು ಕೇಂದ್ರ ಸರಕಾರವು ಹೊಸದಾಗಿ ಜಾರಿ ಮಾಡಿರುವ ವಿಕಸಿತ ಭಾರತ ಗ್ಯಾರಂಟೆ ರೋಜಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಗಳ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಪ್ರಥಮ ಬಾರಿಗೆ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ ಬಿಡುಗಡೆಗೊಳ್ಳುತ್ತಿರುವ “ಹೌದ್ದೋ ಹುಲಿಯ”

Suddi Udaya
ಬೆಳ್ತಂಗಡಿ: ಕನ್ನಡ, ತುಳು ಸಿನಿರಸಿಕರ ಮನಗೆದ್ದ ‘ಅಪ್ಪೆ ಟೀಚರ್’, ‘ಲವ್ ಕಾಕ್ಟೇಲ್’, ‘ಮಾಲ್ಗುಡಿ ಡೇಸ್’ ಚಿತ್ರದ ಯಶಸ್ಸಿನ ನಂತರ, ಇದೀಗ ಮತ್ತೊಂದು ವಿಭಿನ್ನ ಹಾಗೂ ಮನೋರಂಜನೆಯ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದೆ ಸ್ವಯಂ ಪ್ರಭಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ವಾಗ್ಮಿ ದಾಮೋದರ ಶರ್ಮ ಸಂವಾದ

Suddi Udaya
ಬೆಳ್ತಂಗಡಿ: ವಿದ್ಯಾರ್ಥಿಗಳು ಆತ್ಮಾಭಿಮಾನವನ್ನು ಬೆಳೆಸಿಕೊಂಡು ಸಂಸ್ಕಾರಯುತವಾದ ಜೀವನ ನಡೆಸುವುದರ ಮೂಲಕ ಯಶಸ್ಸನ್ನು ಪಡೆಯುವಂತವರಾಗಬೇಕು ಎಂದು ಖ್ಯಾತ ವಾಗ್ಮಿ ದಾಮೋದರ ಶರ್ಮ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಮಹೋತ್ಸವ ಸಂಪನ್ನ

Suddi Udaya
ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಏಕೈಕ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರವಾದ ನೆಲ್ಯಾಡಿಯಲ್ಲಿ ದಶದಿನಗಳ ಕಾಲ ಭಕ್ತಿಭಾವದಿಂದ ನಡೆಯುತ್ತಿದ್ದ ವಾರ್ಷಿಕ ಮಹೋತ್ಸವವು ಅದ್ಧೂರಿ ಹಾಗೂ ಶ್ರದ್ಧಾಪೂರ್ಣ ಸಮಾರೋಪದೊಂದಿಗೆ ಸಂಪನ್ನಗೊಂಡಿತು. ಜ.16ರಂದು ಆರಂಭಗೊಂಡ ಈ ಮಹೋತ್ಸವವು ಜ. 25ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

Suddi Udaya
ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಬ ಸ್ಥಾಪನೆಗೊಂಡಿದ್ದು ಜ.31 ರಿಂದ ಫೆ.6 ರವರೆಗೆ ನಡೆಯಲಿರುವ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಕಾರ್ಯಕ್ರಮದ ಮುಂಚಿತವಾಗಿ ಜ.25ರಂದು ರಥಸಪ್ತಮಿಯ ಪುಣ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಉಪ ಪ್ರಾಂಶುಪಾಲರಾದ ವೆಂಕಟೇಶ ತುಳುಪುಳೆ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಭಾಗ, ಬೆಳಗಾಂ ಇಲ್ಲಿಯ ಪ್ರಾಧ್ಯಾಪಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಕ್ಷಭಾರತಿಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ”

Suddi Udaya
ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಜಾತ್ರೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಉಜಿರೆಯ ಶಾರದಾ ಮಂಟಪದಲ್ಲಿ ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಯೋಜನೆಯಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ” ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕೋಟಕ್ ಲೈಫ್ 3 ನೇ ವರ್ಷದ ಪಾದರ್ಪಣೆಯ ಸಂಭ್ರಮಾಚರಣೆ

Suddi Udaya
ಬೆಳ್ತಂಗಡಿ: ಕೋಟಕ್ ಲೈಫ್ ಬೆಳ್ತಂಗಡಿ ಬ್ರಾಂಚ್ 2 ವರ್ಷ ಪೂರೈಸಿ 3 ನೇ ವರ್ಷಕ್ಕೆ ಪಾದರ್ಪಣೆಗೊಂಡ ವರ್ಷಾಚರಣೆಯನ್ನು ವೈಭವ್ ಆರ್ಕೆಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಟಕ್ ಲೈಫ್ ಬ್ರಾಂಚನಲ್ಲಿ ಸಂಭ್ರಮ ಆಚರಿಸಲಾಯಿತು. ಬೆಳ್ತಂಗಡಿ ಬ್ರಾಂಚ್ ನಲ್ಲಿ...
error: Content is protected !!