ಕೊರಗ, ಮಲೆಕುಡಿಯರಿಗೆ ಸ್ಥಗಿತಗೊಂಡಿರುವ ಪೌಷ್ಟಿಕ ಆಹಾರ ಕಿಟ್ ವಿತರಣೆ ಪುನರಾರಂಭಿಸಿ: ರಕ್ಷಿತ್ ಶಿವರಾಂ
ಬೆಳ್ತಂಗಡಿ : ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ (ITDP) ಅಡಿಯಲ್ಲಿ ಅಳಿವಿನಂಚಿನಲ್ಲಿರುವ ಮೂಲನಿವಾಸಿ (PVTG) ಸಮುದಾಯಗಳಿಗೆ ನೀಡಲಾಗುತ್ತಿದ್ದ ಪೌಷ್ಟಿಕ ಆಹಾರ ಕಿಟ್ ಗಳ ಪೂರೈಕೆ ಕಳೆದ ಹಲವು ತಿಂಗಳಿಂದ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ, ತಕ್ಷಣವೇ ಆಹಾರ...
