ಇಂದಬೆಟ್ಟು: ಇಲ್ಲಿಯ ಬಂಗಾಡಿ ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ (44ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. 16 ರಂದು ನಡೆದಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರು ಸಾಲ...
ಗೇರುಕಟ್ಟೆ : ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತಭಜನಾ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ ಆ.17ರಂದು ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರದ ವಠಾರದಲ್ಲಿ ನಡೆಯಿತು....
ಬೆಳ್ತಂಗಡಿ: ಚಿನ್ನ, ಬೆಳ್ಳಿ ಮತ್ತು ವಜ್ರಾಭರಣಗಳ ಮಾರಾಟದಲ್ಲಿ ಜನಪ್ರಿಯಗೊಂಡಿರುವ ನೂರಾ ಗೋಲ್ಡ್ ಬೆಳ್ತಂಗಡಿ ಇಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಆಭರಣಗಳ ಡಿಸೈನ್ನ ಚಿತ್ರ ಬರೆಯುವ ಸ್ಪರ್ಧೆ ಹಮ್ಮಿಕೊಂಡು ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ಸಂಸ್ಥೆಯ...
ಚಾರ್ಮಾಡಿ : ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿಯಲ್ಲಿ ಆ.15 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಬೆಳಿಗ್ಗೆ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಉದ್ಘಾಟನೆಗೊಂಡು ಜಾರು ಕಂಬ ಮತ್ತು...
ಅರಸಿನಮಕ್ಕಿ : ಪ್ರತಿಯೊಬ್ಬರೂ ನಾನು, ನನ್ನ ಕುಟುಂಬ, ನನ್ನ ಮನೆ ಎಂದು ಸಂಕುಚಿತವಾಗಿ ಯೋಚಿಸಿದರೆ ನಮ್ಮ ನೆಲದ ಸಂಸ್ಕೃತಿ, ಪರಂಪರೆ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಮುಂದಿನ ತಲೆಮಾರಿಗೆ ದಾಟಿಸುವುದು ಸಾಧ್ಯವಾಗದು. ಈ ನೆಲದ ಶ್ರೇಷ್ಠತೆಯನ್ನು...
ನಿಡ್ಲೆ: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಬರೆಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ ಆ. 17ರಂದು ಬರೆಂಗಾಯ ಉನ್ನತೀಕರಿಸಿದ ಹಿ. ಪ್ರಾ. ಶಾಲಾ ವಠಾರದಲ್ಲಿ...
ಪೆರ್ಲ ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಭಾರತದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ ಜರುಗಿತು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳು ಶಾಲೆಯಲ್ಲಿ ಕೊಡುಗೆಯಾಗಿ ನೀಡಿದಂತಹ ನೂತನ ಧ್ವಜಸ್ತಂಭ, ಇಂಟರ್ ಲಾಕ್ ವ್ಯವಸ್ಥೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು....
ಬೆಳಾಲು : ಮೈತ್ರಿ ಯುವಕ ಮಂಡಲ ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಕೃಷ್ಣವೇಷ, ಆಟೋಟ ಸ್ಪರ್ಧೆಯ ಸಮಾರೋಪ ಸಮಾರಂಭ ಆ.17 ರಂದು ಸಂಘದ ವಠಾರದಲ್ಲಿ ನೆರವೇರಿತು. ಉಪನ್ಯಾಸಕಿ...
ಕೊಕ್ಕಡ: ಹತ್ಯಡ್ಕ ಗ್ರಾಮದ ನೆಕ್ಕರಡ್ಕ ನಿವಾಸಿ ಮಹಾದೇವ ಹೆಬ್ಬಾರ್ (70) ಆ.17ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ನಿಧನರಾಗಿದ್ದಾರೆ. ಕೊಕ್ಕಡದ ಸರಕಾರಿ ಪದವಿ ಪೂರ್ವ ಕಾಲೇಜಿನ...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಈ ಹಿನ್ನೆಲೆ ಆ.18 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ....