August 15, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 79 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಬೆಳ್ತಂಗಡಿ ಕ್ಲಬ್ ನ ಅಧ್ಯಕ್ಷ ಲ| ಮುರಳಿ ಬಲಿಪ ವಕೀಲರು ನೆರವೇರಿಸಿದರು. ರಂಗನಾಥ ರಾವ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಪ್ಪೆಟ್ಟಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ನೂತನ ಶೌಚಾಲಯದ ಉದ್ಘಾಟನೆ

Suddi Udaya
ಕುಪ್ಪೆಟ್ಟಿ: ಸ.ಉ.ಹಿ.ಪ್ರಾ.ಶಾಲೆ ಕುಪ್ಪೆಟ್ಟಿಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ನೂತನ ಶೌಚಾಲಯದ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಎಸ್ ಡಿ ಎಂ ಸಿ ಅಧ್ಯಕ್ಷ ಅಶ್ರಫ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಕಣಿಯೂರು ಗ್ರಾಮ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭೆಗಳಿಗೆ ಬೆಳಕು ನೀಡುವ ವಿದ್ಯಾರ್ಥಿವೇತನ ವಿತರಣೆ

Suddi Udaya
ಗುರುಯವಾಯನಕೆರೆ: ಕೊಡುವ ಕೈ ಹಾಡುವ ಬಾಯಿ ಎಂದೂ ಬಡವಾಗಲಾರವು’. ಕೊಡುವ ಕೈಗಳೇ ಸಮಾಜದ ನಿರ್ಮಾತೃಗಳು ಎಂಬ ಮಾತಿಗೆ ಅನ್ವರ್ಥವೆಂಬಂತೆ ಗುರುವಾಯನಕೆರೆಯ ಎಕ್ಸೆಲ್ ಪ ಪೂ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರು ಸುಮಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

Suddi Udaya
ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್ ಅವರ ಸಂಯೋಜನೆಯಲ್ಲಿ ನಗರದ ಬಂಟ್ಸ್ ಹಾಸ್ಟೆಲ್ ರಸ್ತೆಯ ಹೊಟೇಲ್ ವುಡ್ ಲ್ಯಾಂಡ್ಸ್‌ನಲ್ಲಿ ಆರಂಭಗೊಂಡಿರುವ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳು, ಕೈಮಗ್ಗ ಸೀರೆಗಳು, ಆಭರಣಗಳು ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಧ್ವಜಾರೋಹಣ ಮಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬ್ಲಾಕ್...
ವರದಿ

ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಗುರುವಾಯನಕೆರೆ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ: ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಶಾಖೆ, ಸಂತೆಕಟ್ಟೆ-ಬೆಳ್ತಂಗಡಿ ಇಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಭಾರ ಶಾಖಾ ವ್ಯವಸ್ಥಾಪಕರಾದ ಶ್ರೀ ಪ್ರಶಾಂತ್...
ವರದಿ

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಮಾವಿನಕಟ್ಟೆ :ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ವಂ ಫಾ.ಬರ್ನಾಡ್ ರೋಡ್ರಿಗಸ್ ಅವರು ಧ್ವಜಾರೋಹಣ ನೆರವೇರಿಸಿದರುಕೆಥೋಲಿಕ್ ಸಭಾಸಂಘದ ಸರ್ವ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು ಸಿಹಿ...
ವರದಿ

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಕನ್ಯಾಡಿ : 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, ಶಾಲೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವು ಎಸ್‌.ಡಿ.ಎಂ.ಸಿ.ಯ ಅಧ್ಯಕ್ಷ ಕೆ. ನಂದ ಇವರ ಉಪಸ್ಥಿತಿಯಲ್ಲಿ ನಡೆಯಿತು....
ವರದಿ

ಕಿಲ್ಲೂರು ಮುಹಿಯದ್ದೀನ್ ಜುಮಾ ಮಸೀದಿಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya
ಬೆಳ್ತಂಗಡಿ: ಕಿಲ್ಲೂರು ಮುಹಿಯದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ಬಹಳ ವಿಜೃಂಬಣೆಯಿಂದ 79 ನೇ ಸ್ವಾತಂತ್ರ ದಿನಾಚರಣೆಯನ್ನು ಜಮಾಅತ್ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಝುಹುರಿ ಕಿಲ್ಲೂರು ಇವರ ನೇತೃತ್ವದಲ್ಲಿ ನಡೆಯಿತು. ಜಮಾಅತ್ ಕೋಶಾಧಿಕಾರಿ ಅಬೂಬಕ್ಕರ್ ಮಲ್ಲಿಗೆ...
ವರದಿ

ಗೇರುಕಟ್ಟೆ ಆಟೋ ರಿಕ್ಷಾ ಚಾಲಕ- ಮಾಲೀಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಗೇರುಕಟ್ಟೆ: ಆ.15. ಗೇರುಕಟ್ಟೆ ಆಟೋ ರಿಕ್ಷಾ ಚಾಲಕ- ಮಾಲೀಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಘದ 25 ನೇ ವರ್ಷವನ್ನು ಸಂಭ್ರಮದಿಂದ ಆಚರಿಸಲಾಯಿತು.ಗೇರುಕಟ್ಟೆ ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ...
error: Content is protected !!