August 15, 2026

Category : ವರದಿ

ವರದಿ

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆಯು ಪಂಚಾಯತ್ ನ ಆವರಣದಲ್ಲಿ ನೆರವೇರಿತು. ಗ್ರಾಮ ಪಂಚಾಯತ್ ಅಧ್ಯಕ್ಷ ವಿನಯಚಂದ್ರ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya
ಬೆಳ್ತಂಗಡಿ: ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ಹೆಚ್. ಪ್ರಕಾಶ್ ಶೆಟ್ಟಿಯವರು ಭಾಗವಹಿಸಿದ್ದರು. ಇವರೊಂದಿಗೆ ಅಧ್ಯಕ್ಷೆ ಉಷಾಕಿರಣ್ ಕಾರಂತ್‌ರವರ...
ವರದಿಶಿಕ್ಷಣ ಸಂಸ್ಥೆ

ಮುಂಡಾಜೆ: ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನಕ್ಕೊಳಪಟ್ಟ ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ ಅವರು ಧ್ವಜಾರೋಹಣವನ್ನು...
ವರದಿಸಂಘ-ಸಂಸ್ಥೆಗಳು

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ನಲ್ಲಿ 79ನೇ ಸ್ವಾತಂತ್ರ‍್ಯ ದಿನಾಚರಣೆ

Suddi Udaya
ಬೆಳ್ತಂಗಡಿ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ಕೇಳ್ತಾಜೆ ವಠಾರದಲ್ಲಿ 79ನೇ ಸ್ವಾತಂತ್ರೋತ್ಸವವು ಬಹಳ ವಿಜ್ರಂಭನೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಕೆ ಹನೀಫ್ ರವರು ನೆರವೇರಿಸಿದರು. ಖತೀಬರಾದ ಅಬುಸಾಲಿ ಝೈನಿ...
ಚಿತ್ರ ವರದಿವರದಿ

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ ಹಾಗೂ ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ಹೊಕ್ಕಡಿಗೋಳಿ ಇದರ ವತಿಯಿಂದ 79ನೇ ಸ್ವಾತಂತ್ರ್ಯ ದಿನಚರಣೆ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು. ಸಿರಾಜುಲ್ ಹುದಾ ಮದ್ರಸ...
ವರದಿಶಾಲಾ ಕಾಲೇಜು

ಬೆದ್ರಬೆಟ್ಟು: ಮರಿಯಾoಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಇಂದಬೆಟ್ಟು: ಮರಿಯಾoಬಿಕಾ ಆಂಗ್ಲ ಮಾಧ್ಯಮ ಶಾಲೆ ಬೆದ್ರಬೆಟ್ಟು ಇಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ ನೆರವೇರಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಪ್ರಥಮ ದರ್ಜೆ...
ವರದಿಶಾಲಾ ಕಾಲೇಜು

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

Suddi Udaya
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಹೊಸದಾಗಿ ಶಾಲೆಗೆ ಸೇರ್ಪಡೆಗೊಂಡ ಸುಮಾರು 50 ವಿದ್ಯಾರ್ಥಿಗಳಿಗೆ ಒಂದು ಜೊತೆ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ...
ವರದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಮಚ್ಚಿನ: ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕ ವೃಂದದವರು, ಶಾಲಾ ಎಸ್.ಡಿ.ಎಂ.ಸಿ ಸಮಿತಿಯರು, ವಿದ್ಯಾರ್ಥಿಗಳು, ಸದಸ್ಯರು, ಪೋಷಕರು ಉಪಸ್ಥಿತರಿದ್ದರು....
ವರದಿ

ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ನಯನಾಡು: ಇಲ್ಲಿಯ ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಧ್ವಜಾರೋಹಣವನ್ನು ನಯನಾಡು ಚರ್ಚ್ ನ ಧರ್ಮಗುರು ಅನಿಲ್ ಅವಿಲ್ಡ್ ಲೋಬೊರವರು ನೆರವೇರಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಚರ್ಚ್...
ವರದಿ

ಉಜಿರೆ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆಯು ಪಂಚಾಯತ್ ನ ಆವರಣದಲ್ಲಿ ನೆರವೇರಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿ,...
error: Content is protected !!