August 15, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಗುರುವಾಯನಕೆರೆ: ಇಲ್ಲಿಯ ಅಯ್ಯಪ್ಪ ನಗರ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಅಯ್ಯಪ್ಪ ವೃತಧಾರಿ ಭಕ್ತರಿಂದ 79ನೇ ಸ್ವಾತಂತ್ರ್ಯವನ್ನು ಆಚರಿಸಲಾಯಿತು. ಗುರುಸ್ವಾಮಿ ರಾಜೇಂದ್ರ ನಾಯರ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ವಸಂತ ಗುರುಸ್ವಾಮಿ ಮದ್ದಡ್ಕ, ಆನಂದ ಕೋಟ್ಯಾನ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ: ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಮಸೀದಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ಯವರು ನೆರವೇರಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಸೀದಿ ಖತೀಬರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಲಾಯಿಲ: ಇಲ್ಲಿಯ ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ರೀಮತಿ ಪವಿತ್ರ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಇಲ್ಯಾಸ್, ಮಾಜಿ ಅಧ್ಯಕ್ಷ ಮಹಮ್ಮದ್ ಇರ್ಫಾನ್, ಮುಖ್ಯೋಪಾಧ್ಯಾಯಿನಿ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya
ಉಜಿರೆ : “ನಮ್ಮ ದೇಶದ ಬಗ್ಗೆ ಹೆಮ್ಮೆ ಇರಬೇಕು. ನಮ್ಮ ದೇಶದ ಸಂಸ್ಕೃತಿ ಸಂಸ್ಕಾರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮದು.” ಎಂದು ಅಗ್ರಿಲೀಫ್ ಪ್ರೈವೇಟ್ ಲಿಮಿಟೆಡ್ ನ ಸಿಬ್ಬಂದಿ ಮುಖ್ಯಸ್ಥರಾದ ಶ್ರೀಮತಿ ಪೃಥ್ವಿ ಕಾರಿಂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಮಚ್ಚಿನ : ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು ಧ್ವಜಾರೋಹಣವನ್ನು ಕುಮಾರಯ್ಯ ನಾಯ್ಕ ನೆರವೇರಿಸಿ ಶುಭಹಾರೈಸಿದರು. ಅಧ್ಯಕ್ಷ ನಾರಾಯಣ ಪೂಜಾರಿ, ಗೌರವ ಸಲಹೆಗಾರರು ಹಾಗೂ ಪದಾಧಿಕಾರಿಗಳು ಹಾಗೂ ಸದಸ್ಯರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

Suddi Udaya
ಕುತ್ಲೂರು: ಸ ಉ ಪ್ರಾ ಶಾಲೆ ಕುತ್ಲೂರು ಇಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ದಾನಿಗಳು ಕೊಡ ಮಾಡಿದ ಟೈ, ಬೆಲ್ಟ್ ಮತ್ತು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 1ನೇ ತರಗತಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ: ಆಕರ್ಷಕ ಪಥಸಂಚಲನ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ತಾಲೂಕು ಆಡಳಿತ ಸೌಧ ಆವರಣದಲ್ಲಿ ನಡೆಯಿತು. ತಹಶೀಲ್ದಾರ್ ಪೃಥ್ವಿ ಸಾನಿಕಂ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
ಬೆಳ್ತಂಗಡಿ : ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರಿಂದ ಹಲವು ಸಮಯಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕುವೆಟ್ಟು ಗ್ರಾಮದ ನಿವಾಸಿಯಾದ ಮಹಮ್ಮದ್ ರಫೀಕ್ @ ಮದ್ದಡ್ಕ ರಫೀಕ್(39) ಎಂಬಾತನನ್ನು ಬೆಳ್ತಂಗಡಿ ಪೊಲೀಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ಕಲ್ಮಂಜ ಸ. ಪ್ರೌ. ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya
ಕಲ್ಮಂಜ: ಸರಕಾರಿ ಪ್ರೌಢಶಾಲೆ ಕಲ್ಮಂಜದಲ್ಲಿ ಕ್ಯಾನ್ ಫಿನ್ ಹೋಮ್ಸ್ ಬೆಂಗಳೂರು ನ ಸಿಎಸ್ಆರ್ ಅನುದಾನದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಮೂಲಕ ಸುಮಾರು 12 ಲಕ್ಷ ರೂ. ವೆಚ್ಚದಲ್ಲಿ ಆಧುನಿಕ ಸುಂದರ ಸುಸಜ್ಜಿತ ಶೌಚಾಲಯ ನಿರ್ಮಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 79 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆಗಸ್ಟ್ 14 ರಂದು ರಾತ್ರಿ ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿಯಿಂದ ಮೂರು ಮಾರ್ಗ ಸ್ಮಾರಕದವರೆಗೆ ತಿರಂಗ...
error: Content is protected !!