August 15, 2026

Category : ವರದಿ

ತಾಲೂಕು ಸುದ್ದಿಪೊಲೀಸ್ವರದಿ

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya
ಬೆಳ್ತಂಗಡಿ: 13 ವರ್ಷಗಳ ಹಿಂದೆ ಬಂಟ್ವಾಳ ತಾಲೂಕಿನ ಕವಳಮುಡೂರು ಗ್ರಾಮದ ಹೇಮಾವತಿ (17ವ) ಧರ್ಮಸ್ಥಳಕ್ಕೆ ಹೋದವರು ಕಾಣೆಯಾಗಿದ್ದು,ಇದುವರೆಗೂ ಯಾವುದೇ ಮಾಹಿತಿ ಇಲ್ಲದ ಕಾರಣ ಆ.14ರಂದು ಆಕೆಯ ಅಣ್ಣ ನಿತಿನ್ ದೇವಾಡಿಗ ಪುಂಜಾಲಕಟ್ಟೆ ಠಾಣೆಯಲ್ಲಿ ನೀಡಿದ...
ಅಪರಾಧ ಸುದ್ದಿರಾಜ್ಯ ಸುದ್ದಿವರದಿ

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ ಧರ್ಮಸ್ಥಳ ಶೌಚಾಲಯದ ಸುತ್ತಮುತ್ತ ಸ್ಥಳ ಮಹಜರು

Suddi Udaya
ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ ಸಂಬಂಧ ಆ.14 ರಂದು ಸಂಜೆ 4:45 ಕ್ಕೆ ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಧರ್ಮಸ್ಥಳ ಮಾಹಿತಿ ಕಚೇರಿ ಬಳಿ ಇರುವ ಸಾರ್ವಜನಿಕ ಶೌಚಾಲಯದ ಸುತ್ತಮುತ್ತಲಿನಲ್ಲಿ ಕರೆದುಕೊಂಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನ ನೀಡಿದ ಮಂಜೂರಾತಿ ಪತ್ರ ವಿತರಣೆ

Suddi Udaya
ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಂಡಾಜೆ ವಲಯದ ಕಲ್ಮಂಜ ಒಕ್ಕೂಟದ ಧಾರಿಣಿ ತಂಡದ ಸದಸ್ಯೆ ಹೇಮಾವತಿ ರವರ ಮಗನಾದ ದುರ್ಗಾಪ್ರಸಾದ್ ಬೈಕ್ ಅಪಘಾತದಿಂದ ಗಾಯಗೊಂಡು ಮಂಗಳೂರಿನ ಆಸ್ಪತ್ರೆ ಯಲ್ಲಿ ಚಿಕಿತ್ಸೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರಗಳಿಗೆ ಕೊನೆಹಾಡುವಂತೆ ಸದನದಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya
ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣವನ್ನು ತನಿಖೆ ನಡೆಸಿ ತಾರ್ಕಿಕವಾಗಿ ಇತ್ಯಾರ್ಥಗೊಳಿಸುವಂತೆ ಹಾಗೂ ಬುರುಡೆ ಪ್ರಕರಣಕ್ಕೆ ರಚನೆಯಾಗಿರುವ SIT ಶೀಘ್ರದಲ್ಲಿ ತನಿಖಾ ವರದಿಯನ್ನು ಬಿಡುಗಡೆ ಮಾಡಿ ಸತ್ಯಾಸತ್ಯತೆಯನ್ನು ಬಯಲು ಮಾಡಿ ನಮ್ಮ ಧಾರ್ಮಿಕ ಭಾವನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.15-16: ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣೆ

Suddi Udaya
ಗುರುವಾಯನಕೆರೆ: ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025 ಭಾರತೀಯ ಸೇನೆ ಹಾಗೂ ಆರಕ್ಷಕ ಪಡೆಗಳಲ್ಲಿ ರಕ್ಷಕರಾದ ಎಕ್ಸೆಲ್ ವಿದ್ಯಾರ್ಥಿಗಳ ಹೆತ್ತವರಿಗೆ ಗೌರವಾರ್ಪಣೆ, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾತುರ್ಮಾಸ್ಯ ವೃತಾಚಾರಣೆ, ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಭೇಟಿ

Suddi Udaya
ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ಕೋನಳ್ಳಿ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿ ಮಹಾಮಂಡಲೇಶ್ವರ 1008 ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಬೆಳ್ತಂಗಡಿ ತಾಲೂಕು ಪತ್ರಕರ್ತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಗುರುತಿನಲ್ಲಿ ಸಿಗದ ಅಸ್ಥಿಪಂಜರ

Suddi Udaya
ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆ.14 ರಂದು ಧರ್ಮಸ್ಥಳ ಗ್ರಾಮದ ಕನ್ಯಾಡಿಯ ದ್ವಾರಕಾಶ್ರಮದ ಒಳಗಡೆ ಕಂದಾಯ ಇಲಾಖೆಯ ಜಾಗದಲ್ಲಿ ದೂರುದಾರ ಗುರುತಿಸಿದ 17 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ನಡೆಸಿ...
ತಾಲೂಕು ಸುದ್ದಿವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಂಭ್ರಮ

Suddi Udaya
ಉಜಿರೆ : ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿದ್ಯಾರ್ಥಿಗಳಿಂದ ದೇಶಭಕ್ತಿಯನ್ನು ಆಚರಿಸುವ ಉದ್ದೇಶದಿಂದ ಆಗಸ್ಟ್ 13 ರಂದು ಸ್ವಾತಂತ್ರ್ಯ ದಿನ ವಿಶೇಷ ಕಾರ್ಯಕ್ರಮ ನಡೆಯಿತು. ಪ್ರೀ-ಕೆ.ಜಿ, ಎಲ್‌.ಕೆ.ಜಿ ಹಾಗೂ ಯು.ಕೆ.ಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಚಾರ ಮಂಟಪ ಕಾರ್ಯಕ್ರಮ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ರೀಡರ್ಸ್ ಕ್ಲಬ್ ಇದರ ವತಿಯಿಂದ ವಿಚಾರ ಮಂಟಪ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಡಾ| ರಜತಾ .ಪಿ .ಶೆಟ್ಟಿ ಆಗಮಿಸಿ, ಮಾತನಾಡಿ ವಿದ್ಯಾರ್ಥಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ಆರಂಭ

Suddi Udaya
ಧರ್ಮಸ್ಥಳ : ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ಸಾಕ್ಷಿ ದೂರುದಾರ ತೋರಿಸಿದ 17 ನೇ ಪಾಯಿಂಟ್ ಹೊಸ ಸ್ಥಳದಲ್ಲಿ ಆ.14 ರಂದು ಅಗೆಯುವ ಕಾರ್ಯ ನಡೆಸಲು ಎಸ್.ಐಟಿ ತಂಡ ಮುಂದಾಗಿದೆ. ಧರ್ಮಸ್ಥಳ...
error: Content is protected !!