July 28, 2026

Category : ವರದಿ

ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

Suddi Udaya
ಗುರುವಾಯನಕೆರೆ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಜೂ.28ರಂದು ನಡೆಯಿತು. ಪುಟಾಣಿಗಳನ್ನು ಪೋಲಿಯೊ ಮುಕ್ತ ಹಾಗೂ ಸುರಕ್ಷಿತರನ್ನಾಗಿಸುವ ನಿಟ್ಟಿನಲ್ಲಿ 0-5ವರ್ಷದ 167 ಮಕ್ಕಳಿಗೆ ಲಸಿಕೆ ನೀಡಲಾಯಿತು. ಅಂಗನವಾಡಿ ಕಾರ್ಯಕರ್ತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬಂಟರ ಸಂಘ ಕಾವಳಕಟ್ಟೆ ವಲಯ : ಕಲಾಭಿನಂದನೆ – 2026 ಸಂಭ್ರಮಾಚರಣೆ

Suddi Udaya
ಬೆಳ್ತಂಗಡಿ: ಕಲೆ ಎಂಬುದು ಕೇವಲ ಮನರಂಜನೆಯ ಸಾಧನವಲ್ಲ, ಅದು ಸಮಾಜದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಪವಿತ್ರ ಮಾಧ್ಯಮ. ಕಲಾವಿದರ ಸಾಧನೆಯ ಹಿಂದೆ ಅಪಾರ ಪರಿಶ್ರಮ, ತ್ಯಾಗ ಮತ್ತು ನಿರಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಪಲ್ಲಕ್ಕಿ, ಚಂದ್ರಮಂಡಲ, ಬ್ರಹ್ಮರಥ ನಿರ್ಮಾಣದ ವಿಜ್ಞಾಪನಪತ್ರ ಬಿಡುಗಡೆ ಹಾಗೂ ವೃಕ್ಷ ಮುಹೂರ್ತ ಕಾರ್ಯಕ್ರಮ

Suddi Udaya
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಾಹಾಲಿಂಗೇಶ್ವರ ದೇವಸ್ಥಾನದಲ್ಲಿ ಸುಮಾರು ರೂ.1ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ದೇವರಿಗೆ ಪಲ್ಲಕ್ಕಿ, ಚಂದ್ರಮಂಡಲ, ಬ್ರಹ್ಮರಥ ನಿರ್ಮಾಣದ ಪ್ರಯುಕ್ತ ವಿಜ್ಞಾಪನಪತ್ರ ಬಿಡುಗಡೆ ಹಾಗೂ ವೃಕ್ಷ ಮುಹೂರ್ತ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.1ರಿಂದ ಗುರುವಾಯನಕೆರೆ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಬಂಪರ್ ಆಫರ್

Suddi Udaya
ಗುರುವಾಯನಕೆರೆ: ಗುರುವಾಯನಕೆರೆ ಜಂಕ್ಷನ್ ಬಳಿ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಪ್ರಯುಕ್ತ ಬಂಪರ್ ಆಫರ್ ಜು.1ರಿಂದ ಪ್ರತಿ ವಸ್ತ್ರಗಳ ಖರೀದಿಯ ಮೇಲೆ ಶೇ. 30 ರಿಂದ ಶೇ.60 ರಷ್ಟು ರಿಯಾಯಿತಿ ಸಿಗಲಿದೆ. ಮಕ್ಕಳ, ಪುರುಷರ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವೇಣೂರು ಯುವ ಸೇವಾ ಸಂಗಮ ಟ್ರಸ್ಟ್ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ.1 ಲಕ್ಷ ದೇಣಿಗೆ ಹಸ್ತಾಂತರ

Suddi Udaya
ವೇಣೂರು: ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು ಇದರ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ಕಟ್ಟಡವನ್ನು ಕಟ್ಟಲು ಸಿಮೆಂಟ್ ಗೆ ರೂ.1 ಲಕ್ಷವನ್ನು ದೇಣಿಗೆಯಾಗಿ ಯುವ ಸೇವಾ ಸಂಗಮ ಅಧ್ಯಕ್ಷ ಕೆ. ವಿಜಯ...
ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಲ್.ಸಿ. ಆರ್. ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಮಹಿಳಾ ಶಕ್ತಿ ಸಂಘ ರಚನೆ

Suddi Udaya
ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್. ಸಿ.ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ವಿದ್ಯಾರ್ಥಿನಿಯರ ಸುರಕ್ಷತೆಯ ನಿಟ್ಟಿನಲ್ಲಿ ಶಾಲಾ ಮಟ್ಟದ ಮಹಿಳಾ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

Suddi Udaya
ಮಾಲಾಡಿ: ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಜೂ.28ರಂದು ನಡೆಯಿತು. ಪೋಲಿಯೋ ಮುಕ್ತ ಭಾರತ ಆಗಬೇಕಾದರೆ ಮೊದಲು ಎಲ್ಲಾ ಹಳ್ಳಿಗಳಲ್ಲೂ ಪೋಲಿಯೋ ಲಸಿಕೆ ನೀಡಬೇಕು. ಅದಕ್ಕಾಗಿ ಮೊದಲು ನಾವು ನಮ್ಮ ಪೋಲಿಯೋ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ದೇಶದಲ್ಲಿ ನೋಂದಾವಣೆಯಾಗದಿರುವ ದೊಡ್ಡ ಸಂಸ್ಥೆ ಆರ್.ಎಸ್.ಎಸ್. ಮಾತ್ರ,: ಕೆಪಿಸಿಸಿ ವಕ್ತಾರ ಅಮಲ ರಾಮಚಂದ್ರ

Suddi Udaya
ಬೆಳ್ತಂಗಡಿ: ದೇಶದಲ್ಲಿ ನೊಂದಾವಣೆಯಾಗದಿರುವ ದೊಡ್ಡ ಸಂಸ್ಥೆ ಆರ್.ಎಸ್.ಎಸ್.ಮಾತ್ರ, ರಶೀದಿ ನೀಡದೆ ದೇಣಿಗೆಯನ್ನು ಸಂಗ್ರಹಿಸುತ್ತಿದ್ದು ದೇಣಿಗೆ ಹಣಕ್ಕೆ ಲೆಕ್ಕಾಚಾರವನ್ನು ನೀಡಿಲ್ಲ ಎಂದು ಕೆಪಿಸಿಸಿ ವಕ್ತಾರ ಅಮಲ ರಾಮಚಂದ್ರ ಹೇಳಿದರು. ಅವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಜು.2: ಬೆಳ್ತಂಗಡಿ ರೋಟರಿ ಕ್ಲಬ್‌ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
ಬೆಳ್ತಂಗಡಿ: ಸಮಾಜಸೇವಾ ಉದ್ಧೇಶದಿಂದ ಸ್ಥಾಪಿತವಾದ ರೋಟರಿ ಸಂಘಟನೆಗೆ ಶತಮಾನದ ಇತಿಹಾಸ ಇದೆ. ರೋಟರಿಯು ಇಂದು ಜಾಗತಿಕವಾಗಿ ಸುಮಾರು 200 ದೇಶಗಳಲ್ಲಿ 35000 ಕ್ಲಬ್‌ ಗಳಲ್ಲಿ ವಿವಿಧ ವೃತ್ತಿಗಳಲ್ಲಿ ತೊಡಗಿರುವ ಸದಸ್ಯರ ಮೂಲಕ ಮನುಕುಲದ ಸೇವೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಯಾಂತ್ರಿಕೃತ ಭತ್ತ ಕೃಷಿಗೆ ಚಾಲನೆ

Suddi Udaya
ಅಳದಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಯಾಂತ್ರಿಕೃತ ಭತ್ತ ಕೃಷಿಗೆ ಅಳದಂಗಡಿ ಅರಮನೆ ತಿಮ್ಮಣ್ಣ ಅರಸರಾದ ಡಾ. ಪದ್ಮ ಪ್ರಸಾದ್ ಅಜಿಲರು ಸಸಿ ಮಡಿ ಹಸ್ತಾಂತರ ಮಾಡುವ ಮೂಲಕ...
error: Content is protected !!