ವರದಿ
ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ
ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಆಂಗ್ಲ ಮಾಧ್ಯಮ ವಸತಿ ಶಾಲೆ ಇದರ 2023-24ನೇ ಶೈಕ್ಷಣಿಕ ಸಾಲಿನ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಜೂ. 24ರಂದು ನೆರವೇರಿತು. ದೀಪ ಪ್ರಜ್ವಲನ ...
ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ
ಶಿರ್ಲಾಲು : ಶ್ರೀಮತಿ ಚಂದನ ಮತ್ತು ಸುರೇಶ ನಾಯ್ಕರ ಮಗಳಾದ ಸ್ತುತಿ ಇವರ ಹುಟ್ಟಿದ ಹಬ್ಬವನ್ನು ಶಿರ್ಲಾಲು ಗ್ರಾಮದ ಉರುಂಬಿದೊಟ್ಟು ಅಂಗನವಾಡಿ ಕೇಂದ್ರದ ಸುತ್ತ ಗಿಡಗಂಟಿಗಳ ಸ್ವಚ್ಛತೆಯನ್ನು ...
ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ
ಮಚ್ಚಿನ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ನಾಯಕರ ಆಯ್ಕೆ ಪ್ರಕ್ರಿಯೆ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ನಡೆಸುವ ಮೂಲಕ ಜೂ.24 ರಂದು ನಡೆಯಿತು. ಚುನಾವಣೆ ಪ್ರಕ್ರಿಯೆಯು ಕಲಾ ...
ಉಜಿರೆ: ಶ್ರೀ ಧರ್ಮಸ್ಥಳದ ಮಂಜುನಾಥೇಶ್ವರ ಆಸ್ಪತ್ರೆಗೆ ದಶಮಾನೋತ್ಸವ ಸಂಭ್ರಮ
ಉಜಿರೆ:ಹಳ್ಳಿಯ ಜನರ ಆರೋಗ್ಯ ರಕ್ಷಣೆ ಗೋಸ್ಕರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಜಿರೆಯಲ್ಲಿ ಆರಂಭಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹತ್ತು ...
ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ
ನಡ: ಸರಕಾರಿ ಪ್ರೌಢಶಾಲೆ ನಡ ಇದರ 2023-24ನೇ ಸಾಲಿನ ಪ್ರಥಮ ಪೋಷಕರ ಸಭೆಯನ್ನು ಜೂ.23 ರಂದು ನಡೆಸಲಾಯಿತು. ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಸುಧಾಕರ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ...
ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ
ಬಂದಾರು: ಮೈರೋಳ್ತಡ್ಕ ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ ನಡೆಯಿತು. ಈ ಶ್ರಮದಾನದಲ್ಲಿ ಎಸ್ ಡಿ ಎಮ್ ಸಮಿತಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ...
ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ
ಬೆಳ್ತಂಗಡಿ: ರೆಖ್ಯ ಗ್ರಾಮದ ಎಂಜಿರ-ಕಟ್ಟೆ ಅಂಗನವಾಡಿ ಕೇಂದ್ರದಿಂದ ಗರ್ಭೀಣಿಯರಿಗೆ ವಿತರಣೆಯಾಗಿದ್ದ ಮೊಟ್ಟೆಗಳು ಹಾಳಾಗಿದ್ದು ಇದರಿಂದ ಗ್ರಾಮಸ್ಥರ ಅಕ್ರೋಶ ವ್ಯಕ್ತಪಡಿಸಿದ ಬಗ್ಗೆ ವರದಿಯಾಗಿದೆ. ಸರಕಾರದಿಂದ ಗರ್ಭಿಣಿಯರಿಗೆ ಅಂಗನವಾಡಿಯ ಮೂಲಕ ...
ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ
ಇಂದಬೆಟ್ಟು ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷರಾದ ಅನಂದ ಅಡಿಲು ರವರ ಅಧ್ಯಕ್ಷತೆಯಲ್ಲಿ ಜೂ.23 ...
ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ವತಿಯಿಂದ ಅಂತರ್ರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ರಾಷ್ಟ್ರೀಯ ಸೇವಾ ಯೋಜನೆ ಘಟಕ ಅಧ್ಯಕ್ಷರು ...
ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ
ಕೊಕ್ಕಡ : ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗಕಾತರಿ ಯೋಜನೆ ಕೊಕ್ಕಡ ಗ್ರಾಮ ಪಂಚಾಯತ್ ಸಹಭಾಗಿಗಳಾಗಿ ಕೂಲಿಕಾರರ ಆರೋಗ್ಯ ತಪಾಸಣೆಗಾಗಿ ಗ್ರಾಮ ...