August 15, 2026

Category : ವರದಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya
ಬೆಳ್ತಂಗಡಿ : ಆ.6 ರಂದು ಧಮ೯ಸ್ಥಳದ ಪಾಂಗಳ ಎಂಬಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಯೂಟ್ಯೂಬರ್‌ಗಳನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಬೆಳ್ತಂಗಡಿ ತಾಲೂಕು ಪದಾಧಿಕಾರಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya
ಕಲ್ಲೇರಿ: ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಆ.9 ರಂದು ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು ಅಧ್ಯಕ್ಷತೆಯಲ್ಲಿ ಸಂಘದ ರೈತ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷ ಜಯಾನಂದ ಕಲ್ಲಾಪು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜಿನ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya
ಬೆಳ್ತಂಗಡಿ: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ನೆಮ್ಮದಿಯನ್ನು ಪಡೆದುಕೊಳ್ಳಬಹುದು ಎಂದು ವಾಣಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ನಾರಾಯಣ ಗೌಡ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್ ರವರಿಗೆ IOA ಸುವರ್ಣ ಸಾಧಕ ಪ್ರಶಸ್ತಿ

Suddi Udaya
ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಸೇವಾಧಾಮ ಪುನಶ್ಚೇತನ ಕೇಂದ್ರದ ಮೂಲಕ ಪುನಶ್ಚೇತನವನ್ನು ನೀಡುತ್ತಾ ಹಾಗೂ ಆರೋಗ್ಯ ತಪಾಸಣಾ, ರಕ್ತದಾನ ಶಿಬಿರ, ಮಹಿಳಾ ಸಬಲೀಕರಣ ಹೀಗೆ ಹಲವಾರು ಸೇವಾ ಚಟುವಟಿಕೆಗಳನ್ನು ನಡೆಸುತ್ತಿರುವ ಕನ್ಯಾಡಿ ಸೇವಾಭಾರತಿ ಖಜಾಂಚಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya
ಉಜಿರೆ : ರಕ್ಷಾಬಂಧನ ಹಬ್ಬದ ಅಂಗವಾಗಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆ ಇಲ್ಲಿ ವಿದ್ಯಾರ್ಥಿಗಳಿಂದ ಹಬ್ಬದ ಮಹತ್ವವನ್ನು ತಿಳಿಸಲಾಯಿತು ಹಾಗೂ ಅಣ್ಣ ತಂಗಿ ಬಾಂಧವ್ಯದ ಕುರಿತು ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಆ.10-12: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya
ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಆ.10 ರಿಂದ 12ರ ವರೆಗೆ 354 ನೇ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ನಡೆಯಲಿದೆ. ಆ.10 ರಂದು ಬೆಳ್ತಂಗಡಿ ನೋಟರಿ ವಕೀಲ ಹಾಗೂ ಲಯನ್ಸ್...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಮ್ ಪ. ಪೂ. ಕಾಲೇಜು : ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿಕೆ

Suddi Udaya
ಉಜಿರೆ ಶ್ರೀ ಧ. ಮಂ.ಮ. ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಶ್ರೀ ಧ. ಮಂ. ಕಾಲೇಜು,ಉಜಿರೆ ಇಲ್ಲಿನ ನಿವೃತ್ತ ಪ್ರಾಂಶುಪಾಲರಾದ ಡಾ. ಮೋಹನ್ ನಾರಾಯಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya
ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಪುತ್ತೂರು ಇದರ ಕ್ಷೀರಸಂಗಮ ಸಭಾ ಭವನ ಕಳಿಯ ಗೇರುಕಟ್ಟೆ ಶಾಖೆಯಲ್ಲಿ 180 ನೇ ದಿನದ ಯೋಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya
ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಎರಡು ಮೂರು ವಾರದಿಂದ ಬೀಡುಬಿಟ್ಟಿರುವ ಕಾಡಾನೆಯು ಇಂದು(ಆ.9) ಬೆಳಿಗ್ಗೆ ಮತ್ತೆ ರಸ್ತೆಯ ಬದಿ ಪ್ರತ್ಯಕ್ಷವಾಗಿದೆ. ಶಾಲಾ ಮಕ್ಕಳು ಬಸ್ ಗೆ ಕಾಯುತ್ತಿರುವ ವೇಳೆ ಕಾಡಾನೆಯು ಪ್ರತ್ಯಕ್ಷವಾಗಿದ್ದು ಯಾವುದೇ ತೊಂದರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

Suddi Udaya
ನೆಲ್ಯಾಡಿ: ಶ್ರೀರಾಮ ವಿದ್ಯಾಲಯ, ಶ್ರೀರಾಮ ಶಿಶು ಮಂದಿರ ನೆಲ್ಯಾಡಿ, ಚಾಮುಂಡೇಶ್ವರಿ ಭಜನಾ ಮಂಡಳಿ, ದೋಂತಿಲ ಮತ್ತು ಮಾತೃ ಮಂಡಳಿ ನೆಲ್ಯಾಡಿ ಆಶ್ರಯದಲ್ಲಿ ನೆಲ್ಯಾಡಿಯ ಸೂರ್ಯನಗರದ ಶ್ರೀರಾಮ ವಿದ್ಯಾಲಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಕಾರ್ಯಕ್ರಮ...
error: Content is protected !!