ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ
ಗುರುವಾಯನಕೆರೆ : ” ಭಾರತವು ಜಗತ್ತಿನ ಸಾಂಸ್ಕೃತಿಕ ರಾಯಭಾರಿಯಾಗಿದೆ. ಹಲವಾರು ವಿದೇಶಿ ಆಕ್ರಮಗಳು ನಡೆದರೂ ಭಾರತೀಯ ಸಂಸ್ಕೃತಿಯನ್ನು ನಾಶಪಡಿಸಲಾಗಿಲ್ಲ. ಭಾರತೀಯ ಸಂಸ್ಕೃತಿಯ ಬೇರುಗಳು ಅಷ್ಟು ಆಳವಾಗಿವೆ” ಎಂದು ಅಮೆರಿಕದ ಖ್ಯಾತ ವೈದ್ಯರಾದ ಡಾ.ಯು. ರಾಮಯ್ಯ...
