33.2 C
ಪುತ್ತೂರು, ಬೆಳ್ತಂಗಡಿ
October 27, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಸ್ತಿ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಕಾಲೇಜಿಗೆ ಮೂರು ಪದಕಗಳು

Suddi Udaya
ಮಡಂತ್ಯಾರು: ಸುರತ್ಕಲ್‌ನ ಗೋವಿಂದದಾಸ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕುಸ್ತಿ ಸ್ಪರ್ಧೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಮೂರು ಪದಕಗಳನ್ನು ಪಡೆದುಕೊಂಡಿದ್ದಾರೆ. ಪದಕ ವಿಜೇತರು:...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಅಹಿಂಸಾ ಡಿಸೈನರ್ ಬೂಟಿಕ್ ಶುಭಾರಂಭ

Suddi Udaya
ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರ ಪ್ರಜ್ವಲ್ ಕಾಂಪ್ಲೆಕ್ಸ್ ನಲ್ಲಿ ಅಹಿಂಸಾ ಡಿಸೈನರ್ ಬೂಟಿಕ್ ಸೆ.24ರಂದು ಶುಭಾರಂಭಗೊಂಡಿದೆ. ಉದ್ಘಾಟನೆಯನ್ನು ಎಸ್‌ಡಿಎಂ ಪ್ರೊ. ತ್ರಿಶಾಲ ಜೈನ್ ಕೆ ಎಸ್ ನೆರವೇರಿಸಿ ಶುಭಹಾರೈಸಿದರು. ಎಸ್.ಡಿ.ಎಂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : “ಇನ್ನೋವೇಟ್ – ಎ – ಥಾನ್ 2026” ಚಾಲನೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯ (ಎಸ್‌ಡಿಎಂಐಟಿ) ಇದರ ನವೋದ್ಯಮ ಮತ್ತು ಉದ್ಯಮಶೀಲತೆ ಅಭಿವೃದ್ಧಿ ಘಟಕ (IEDC), ಆಂತರಿಕ ಗುಣಮಟ್ಟ ಭರವಸೆ ಕೋಶ (IQAC), ಸಂಸ್ಥೆಯ ಇನ್ನೋವೇಶನ್ ಕೌನ್ಸಿಲ್ (IIC) ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ನವೀಕೃತಗೊಂಡ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಉದ್ಘಾಟನೆ

Suddi Udaya
ಉಜಿರೆ: NABH ಪುರಸ್ಕ್ರತ ಬೆನಕ ಹೆಲ್ತ್ ಸೆಂಟರ್‌ನಲ್ಲಿ ನವೀಕೃತ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಉದ್ಘಾಟನೆಯನ್ನು ಬೆಳ್ತಂಗಡಿಯ ರಾಘವೇಂದ್ರ ನರ್ಸಿಂಗ್ ಹೋಮ್‌ನ ಹಿರಿಯ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞೆ ಡಾ. ರೂಪಲತಾ ಎಂ. ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.30: ತಾಲೂಕು ಪಂಚಾಯತ್‌ ಪ್ರಭಾರ ಸಹಾಯಕ ಲೆಕ್ಕಾಧಿಕಾರಿ ಅಶೋಕ್ ದೇವಾಡಿಗ ನಿವೃತ್ತಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಪ್ರಭಾರ ಸಹಾಯಕ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅಶೋಕ್ ದೇವಾಡಿಗ ಅವರು ಸೆ.30ರಂದು ನಿವೃತ್ತಿ ಹೊಂದಲಿದ್ದಾರೆ. 1988ರಲ್ಲಿ ವೇಣೂರು ಮಂಡಲ ಪಂಚಾಯಿತಿಯಲ್ಲಿ ಗುಮಾಸ್ತರಾಗಿ ಸೇರ್ಪಡೆಗೊಂಡು ತಮ್ಮ ವೃತ್ತಿ ಜೀವನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸುಂದರವಾದ ಮರದಲ್ಲಿ ಹೂವು, ಕಾಯಿ, ಹಣ್ಣುಗಳು ಇರಬೇಕಾದರೆ ಅದರ ಬೇರು ಗಟ್ಟಿಯಾಗಿರಬೇಕು. ಅಂತೆಯೇ ಸುಂದರ ಕುಟುಂಬದ ಭದ್ರತೆಗೆ ಆ ಮನೆಯಲ್ಲಿರುವ ಹಿರಿಯರು ಬೇರು ಇದ್ದಂತೆ ಎಂದು ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ರಾಮಲಿಂಗಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿಯ ಸುದೀರ್ಘ ಜನಪರ ಹೋರಾಟಕ್ಕೆ ಬೃಹತ್ ಜಯ: 1,000 ಚದರ ಮೀಟರ್‌ವರೆಗಿನ “ಒಂದೇ ನಿವೇಶನ” ನಕ್ಷೆ ಮಂಜೂರಾತಿ ಅಧಿಕಾರ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ!

Suddi Udaya
ಬೆಳ್ತಂಗಡಿ: ಸಾಮಾನ್ಯ ನಾಗರಿಕರು ಮತ್ತು ಸಣ್ಣ ಆಸ್ತಿ ಮಾಲೀಕರು ನಕ್ಷೆ ಮಂಜೂರಾತಿ ಹಾಗೂ ಲೇಔಟ್ ಪ್ಲಾನ್ ಅನುಮತಿಗಾಗಿ ಕಚೇರಿಗಳಿಂದ ಕಚೇರಿಗಳಿಗೆ ಅಲೆಯುವ ತೊಂದರೆಯನ್ನು ತಪ್ಪಿಸಲು ಭಾರತೀಯ ಜನತಾ ಪಾರ್ಟಿ (BJP) ನಡೆಸಿದ ನಿರಂತರ ಸತ್ಯಾಗ್ರಹ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ನೇತ್ರಾವತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya
ಮುಂಡಾಜೆ : ನೇತ್ರಾವತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮುಂಡಾಜೆ ಇದರ ಮಹಾಸಭೆಯನ್ನು ಸೆ.23 ರಂದು ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಭವಾನಿ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು: ಇಬ್ಬನಿ ಸಂಜೀವಿನಿ ಒಕ್ಕೂಟದ ಮಲ್ಲಿಗೆ ಕೃಷಿ ಮತ್ತು ತರಕಾರಿ ಕೃಷಿಯ ತರಬೇತಿ

Suddi Udaya
ತೆಕ್ಕಾರು: ಇಬ್ಬನಿ ಸಂಜೀವಿನಿ ಗ್ರಾಮ್ ಪಂಚಾಯತ್ ಮಟ್ಟದ ಒಕ್ಕೂಟ ತೆಕ್ಕಾರು, ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ, ಮಹಾತ್ಮ ಗಾಂಧಿ ತೆಕ್ಕಾರು ಗ್ರಾಮ ಪಂಚಾಯತ್ ಇದರ ಸಹಯೋಗದೊಂದಿಗೆ ಒಂದು ದಿನದ ಮಲ್ಲಿಗೆ ಕೃಷಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 32 ಕೋಟಿ ವ್ಯವಹಾರ, ರೂ. 8 ಲಕ್ಷ ಲಾಭ ; ಶೇ.14 ಡಿವಿಡೆಂಡ್ : ಸಂಘದ ಅಧ್ಯಕ್ಷ ಲ್ಯಾನ್ಸಿ ಎ. ಪಿರೇರಾ

Suddi Udaya
ಬೆಳ್ತಂಗಡಿ: ಸಂತೆಕಟ್ಟೆಯಲ್ಲಿರುವ ರಾಜೀವ್ ಗಾಂಧಿ ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಬೆಳ್ತಂಗಡಿ ಹೋಲಿ ರೀಡಿಮರ್ ಚರ್ಚ್ ಮಿನಿಹಾಲ್‌ನಲ್ಲಿ ಸಂಘದ ಅಧ್ಯಕ್ಷ ಲ್ಯಾನ್ಸಿ...
error: Content is protected !!