ವರದಿ
ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ
ಮೊಗ್ರು : ಒಬ್ಬ ಕೃಷಿಕ ಹೇಗೆ ಲಾಭದಾಯಕವಾಗಿ ಹಾಗೂ ಪ್ರೇರಣದಾಯಿಯಾಗಿ ಕೃಷಿ ಮಾಡಬಹುದು ಎಂಬುದನ್ನು ಸಮಾಜಕ್ಕೆ ತೋರಿಸಿಕೊಡುವಂತಹ ಕೆಲಸವನ್ನು ಮಾಡಿದ್ದಾರೆ ಎಂದು ಶಾಸಕ ಹರೀಶ್ ಪೂಂಜಾರವರು ಹೇಳಿದರು. ...
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ( ರಿ )ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ಇದರ ಮಹಾಸಭೆಯು ಜುಲೈ.16 ರಂದು ಛಾಯಾಭವನ ಗುರವಾಯನಕೆರೆಯಲ್ಲಿ ನಡೆಯಿತು. 2023-25ನೇ ...
ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ
ಅಳದಂಗಡಿ: ಪ್ರಾಥಮಿಕ ಆರೋಗ್ಯ ಕೇಂದ್ರ ಅಳದಂಗಡಿ “ಆರೋಗ್ಯವಂತ ಕಣ್ಣುಗಳು ಮನುಷ್ಯನ ಅತ್ಯಮೂಲ್ಯ ಆಸ್ತಿ”. ಆರೋಗ್ಯವಂತ ಕಣ್ಣುಗಳು ಮನುಷ್ಯ ಜೀವನದ ಅತ್ಯಮೂಲ್ಯ ಆಸ್ತಿಯೆಂದು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಕಣ್ಣು ...
ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ
ಮುಂಡಾಜೆಯ ನಿವಾಸಿ ಕಲ್ಲಾಜೆ ಉಸ್ಮಾನ್ ಹಾಜಿ ಅವರ ಹಳೆ ಮನೆಯ ಅಡುಗೆ ಕೋಣೆಯಲ್ಲಿ ಸೇರಿಕೊಂಡು ಮನೆಮಂದಿಯಲ್ಲಿ ಆತಂಕ ಮೂಡಿಸಿದ್ದ ನಾಗರ ಹಾವೊಂದನ್ನು ಖ್ಯಾತ ಉರಗ ಸ್ನೇಹಿ ಸ್ನೇಕ್ ...
ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ
ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಈ ಬಾರಿಯ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆಯನ್ನು ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸದಾಶಿವ ಕೆ ಇವರ ನೇತೃತ್ವದಲ್ಲಿ ನಡೆಸಲಾಯಿತು. ...
ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಶಿರ್ಲಾಲುವಿನ ರಾಜಶ್ರೀ ಜಗದೀಶ್
ಶಿರ್ಲಾಲು: ಬೆಳ್ತಂಗಡಿ ಶಿಕ್ಷಣ ಇಲಾಖೆಯಲ್ಲಿ ಉದ್ಯೋಗಿಯಾಗಿರುವ ಶಿರ್ಲಾಲುವಿನ ರಾಜಶ್ರೀ ಜಗದೀಶ್ ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಮೆಚ್ಚುಗೆಯನ್ನು ಪಡೆದಿದ್ದಾರೆ. ಕ್ಯಾನ್ಸರ್ ಪೀಡಿತರಿಗೆ ತನ್ನ ನೀಳವಾದ ಕೂದಲನ್ನು ...
ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ
ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಜು. 17ರಂದು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ ...
ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ
ಬೆಳ್ತಂಗಡಿ: ಆಧುನಿಕ ಕಾಲದಲ್ಲಿ ನವೀನ ಮಾದರಿಯ ಜೀವನ ಕೌಶಲ್ಯಗಳನ್ನು ಅಳವಡಿಸಿಕೊಂಡು ಬದುಕಿನ ಮೌಲ್ಯವನ್ನು ರೂಪಿಸಿಕೊಳ್ಳಬೇಕು ಎಂದು ಉಜಿರೆ ಶ್ರೀ.ಧ.ಮಂಜುನಾಥೇಶ್ವರ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಡಾ.ಎ.ಜಯಕುಮಾರ ಶೆಟ್ಟಿ ಹೇಳಿದರು. ...
ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ
ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿಗೆ ವಲಯ 15 ಪ್ರಾಂತ್ಯ ಸಿ. ಇದರ ಉಪಾಧ್ಯಕ್ಷರ ಅಧಿಕೃತಭೇಟಿ ಕಾರ್ಯಕ್ರಮ ಜುಲೈ 16 ರಂದು ನಡೆಯಿತು. ವಲಯ ಉಪಾಧ್ಯಕ್ಷರಾದ ಭರತ್ ಶೆಟ್ಟಿ ...
ಜು.19: ವೇಣೂರು ವಿದ್ಯುತ್ ನಿಲುಗಡೆ
ಬೆಳ್ತಂಗಡಿ: ತುರ್ತು ಕಾಮಗಾರಿಯ ಪ್ರಯುಕ್ತ ಜು.19 ರಂದು ಬುಧವಾರ ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ ...