25.6 C
ಪುತ್ತೂರು, ಬೆಳ್ತಂಗಡಿ
September 12, 2026

Category : ವರದಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಳಕ್ಕೆ ಬೈಲಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಶಿಶಿಲ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಳಕ್ಕೆ ಬೈಲು ಇಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಎಸ್ದಿಎಮ್‌ಸಿ ಅಧ್ಯಕ್ಷ ನಾಗೇಶ್ ರವರು ನೆರವೇರಿಸಿ ಶುಭ ಹಾರೈಸಿದರು. ನಂತರ...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ದ.ಕ. ಜಿಲ್ಲಾ ಘಟಕದ ಅಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ, ಪ್ರಧಾನ ಸಂಚಾಲಕರಾಗಿ ಡಾ. ನಿರಂಜನ್ ರೈ ನೇಮಕ

Suddi Udaya
ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಅಳದಂಗಡಿ ಅಜಿಲ ಅರಸು ಮನೆತನದ ಶ್ರೀ ಶಿವಪ್ರಸಾದ್ ಅಜಿಲ ಅವರನ್ನು ಅಧ್ಯಕ್ಷರಾಗಿ...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಹೇವಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ಯ ದಿನಾಚರಣೆ: ನಿವೃತ್ತ ಅಡುಗೆ ಸಿಬ್ಬಂದಿ ಸರೋಜಾ ನಾಯ್ಕರಿಗೆ ಸನ್ಮಾನ ಧನ ಸಹಾಯ ಹಸ್ತಾಂತರ

Suddi Udaya
ಬೆಳ್ತಂಗಡಿ: ಶಿಶಿಲ ಗ್ರಾಮದ ಹೇವಾಜೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಅಡುಗೆ ಸಿಬ್ಬಂದಿ ಸರೋಜಾ ನಾಯ್ಕ ಇವರಿಗೆ ಗೌರವ ಸನ್ಮಾನವನ್ನು ನೀಡಲಾಯಿತು. ಸರಿ ಸುಮಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

Suddi Udaya
ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು. ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಒಂಜರೆಬೈಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ವಿದ್ವತ್ ಪಿಯು ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ: ಅನೇಕ ಸ್ವಾತಂತ್ರ್ಯ ಹೋರಾಟಗಾರರ ಕಠಿಣ ಪರಿಶ್ರಮದ ಫಲವಾಗಿ ಭಾರತ ಇಂದು ಆಕ್ರಮಣಕಾರರಿಂದ ಬಂಧಮುಕ್ತವಾಗಿದೆ. ಭಾರತೀಯ ಪ್ರತಿಯೊಬ್ಬ ನಾಗರಿಕ ಇಂದು ಶಿಕ್ಷಿತನಾಗುವಲ್ಲಿ ಮೊದಲ ಪ್ರಾಶಸ್ತ್ಯ ನೀಡುತ್ತಿದೆ. ಶಿಕ್ಷಣದ ಬಲದಿಂದ ಎಲ್ಲ ವಿದ್ಯಾರ್ಥಿಗಳು ಭವ್ಯ ಭಾರತದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶಿಶಿಲ ಯುವಕರಿಂದ ಅಂಗನವಾಡಿ ಮಕ್ಕಳಿಗೆ ಸ್ಲೇಟ್ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ : 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶಿಶಿಲ ಯುವಕರಿಂದ ಅಂಗನವಾಡಿ ಮಕ್ಕಳಿಗೆ ಸ್ಲೇಟ್ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ವಿತರಿಸಲಾಯಿತು. ಯುವಕರಾದ ಕಾರ್ತಿಕ್ ಬದ್ರಿಜಾಲು, ರಂಜನ್ ದೇವಸ, ರಾಜ್ ಕಿಶೋರ್ ಪಡ್ಪು ರವರು...
ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮೂಡುಬಿದಿರೆ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಮೂಡುಬಿದಿರೆ: ಭಾರತವು ವಿಶ್ವದ ಎಲ್ಲ ರಾಷ್ಟ್ರಗಳಿಗೂ ಮಾರ್ಗದರ್ಶಕವಾಗಿರುವ ಶ್ರೇಷ್ಠ ದೇಶ. ಈ ನೆಲದ ಹಿರಿಮೆ, ಸಂಸ್ಕೃತಿ ಹಾಗೂ ಪರಂಪರೆಯ ಗೌರವವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿಯಾಗಬೇಕು ಎಂದು ಮುಲ್ಕಿ–ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಕರಾಯ : ಸರಕಾರಿ ಪ್ರೌಢಶಾಲೆ ಕರಾಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲೆಯ ಮುಖ್ಯ ಗುರುಗಳಾದ ಟಿ ಬಿ ಬಸವಲಿಂಗಪ್ಪ ನೆರವೇರಿಸಿದರು ಬಳಿಕ ಆಕರ್ಷಕ ಪಥ ಸಂಚಲನವು ನಡೆಯಿತು. ನಂತರ...
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಮೂಡುಬಿದಿರೆ: ಸ್ವಾತಂತ್ರ್ಯವೆ0ದರೆ ನಮಗೆ ಇಷ್ಟ ಬಂದ0ತೆ ಬದುಕುವ ಹಕ್ಕು ಮಾತ್ರವಲ್ಲ; ದೇಶ, ಸಂವಿಧಾನ, ಸಮಾಜ ಹಾಗೂ ಭವಿಷ್ಯದ ಪೀಳಿಗೆಯೆಡೆಗೆ ಕರ್ತವ್ಯ ಮತ್ತು ಜವಾಬ್ದಾರಿಯನ್ನೂ ಒಳಗೊಂಡಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ನಿವೃತ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ ಕಾಮಗಾರಿಯ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳ ಜಂಟಿ ವೀಕ್ಷಣೆ

Suddi Udaya
ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ ಕಾಮಗಾರಿಯ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ – NHAI ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳು ಜಂಟಿ ವೀಕ್ಷಣೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯಿಂದ...
error: Content is protected !!