22.9 C
ಪುತ್ತೂರು, ಬೆಳ್ತಂಗಡಿ
August 16, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ

Suddi Udaya
ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಳಿಕೆ ಓಡಿಲ್ನಾಳ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ರವರ ನೇತೃತ್ವದಲ್ಲಿ ಜರಗಿತು. ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya
ಉಜಿರೆ : ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್, ಬುಲ್ ಬುಲ್, ವಿದ್ಯಾರ್ಥಿಗಳು ಪೋಷಕರ ದಿನಾಚರಣೆಯನ್ನು ಜು. 28 ರಂದು ಆಚರಿಸಿದರು. ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಹೂವಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ವಿದ್ವತ್ ಪಿ.ಯು ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ”ಆಚರಣೆ

Suddi Udaya
ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮುಂಚೂಣಿಯಲ್ಲಿರುವ ವಿದ್ವತ್ ಪಿ.ಯುಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ” ವನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಗಂಗಾಧರ.ಇ. ಮಂಡಗಳಲೆ ಮಾತನಾಡಿ, 1999...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಅದ್ದೂರಿ ವ್ಯವಹಾರ ಸಮ್ಮೇಳನ 2025 – ಮೃದಂಗ

Suddi Udaya
ಮಡಂತ್ಯಾರು : ಜೆಸಿಐ ಭಾರತ ವಲಯ 15ರ ವ್ಯವಹಾರ ವಿಭಾಗದ “ಮೃದಂಗ” ಸಾಧಕ ಜೇಸಿಗಳ ಸಾಧನೆಯ ತರಂಗ, ವ್ಯವಹಾರ ಸಮ್ಮೇಳನ ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಸೇಕ್ರೆಡ್ ಹಾರ್ಟ್ ಚರ್ಚ್ ಸಭಾಂಗಣ, ಮಡಂತ್ಯಾರಿನಲ್ಲಿ ಜು.27 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಡಾ. ಜೋಸೆಫ್ ಎನ್ ಎಂ ಇವರು ಸಂಪನ್ಮೂಲ ವ್ಯಕ್ತಿಗಳಾಗಿದ್ದು ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣದಲ್ಲಿ ಮೌಲ್ಯವರ್ಧನೆಯ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದ್ದು, ಇದರಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಜನಸಾಮಾನ್ಯರು, ಕಾರ್ಮಿಕರು ಹಾಗೂ ಈ ಉದ್ಯಮವನ್ನು ನಂಬಿಕೊಂಡಿರುವ ಲಕ್ಷಾಂತರ ಕುಟುಂಬಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
ಉಜಿರೆ: 1999ರಲ್ಲಿ ಭಾರತ ಮತ್ತು ಪಾಕಿಸ್ತಾನ ಯೋಧರ ನಡುವೆ ನಡೆದ ಸಂಘರ್ಷದಲ್ಲಿ ಭಾರತೀಯ ಸೇನೆಯು ವಿಜಯ ಪತಾಕೆ ಹಾರಿಸಿದ ಸವಿನೆನಪಿಗೆ ಮತ್ತು ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸುವ ಉದ್ದೇಶದಿಂದ ಉಜಿರೆ ಎಸ್‌.ಡಿ.ಎಂ ಆಂಗ್ಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ: ಜನಮಂಗಳ ಕಾರ್ಯಕ್ರದಡಿ ಕಾಮೋಡ್ ಚೇರ್ ವಿತರಣೆ

Suddi Udaya
ಬಳಂಜ: ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಬಳಂಜ ವಲಯದ ನಾಲ್ಕೂರು ಕಾರ್ಯಕ್ಷೇತ್ರದ ಚೈತನ್ಯ ಜ್ಞಾನವಿಕಾಸ ಸಂಘದ ವಾರಿಜ ಇವರಿಗೆ ಮಂಜೂರಾದ ಕಾಮೋಡ್ ಚೇರ್ ನ್ನು ಗುರುವಾಯನಕೆರೆ ಯೋಜನಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

Suddi Udaya
ಚಾರ್ಮಾಡಿ : ಇಲ್ಲಿಯ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ಇದರ ನೂತನ ಸಮಿತಿಯನ್ನು ರಚಿಸಲಾಯಿತು. ನೂತನ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್ ಮಠತಮಜಲು, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್, ಕಾರ್ಯದರ್ಶಿಯಾಗಿ ಗಣೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಂಜಿತ್ ಎಚ್ ಡಿ ಬಳಂಜರವರಿಗೆ ಜೆಸಿಯ ವಲಯ 15ರ ಸಾಧನಾ ಶ್ರೀ ಪ್ರಶಸ್ತಿ

Suddi Udaya
ಬೆಳ್ತಂಗಡಿ:ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಜೆಸಿಐ ಭಾರತದ ವಲಯ 15 ರ ವ್ಯವಹಾರ ಸಮ್ಮೇಳನವು ಜೆಸಿಐ ಮಡoತ್ಯಾರು ಘಟಕದ ಆತಿಥ್ಯದಲ್ಲಿ ಸೆಕ್ರೆಡ್ ಹಾರ್ಡ್ ಚರ್ಚ್ ಹಾಲ್ ನಲ್ಲಿ ನಡೆಯಿತು....
error: Content is protected !!