25.6 C
ಪುತ್ತೂರು, ಬೆಳ್ತಂಗಡಿ
September 12, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ರುಕ್ಮಯ್ಯ ಮೂಲ್ಯ ವಹಿಸಿದ್ದರು. ಧ್ವಜಾರೋಹಣ ಕಾರ್ಯಕ್ರಮವನ್ನು ಲಕ್ಷ್ಮಣ ನಾಯಕ್ ಭಾರತೀಯ ಅರೆಸೇನಾ ಪಡೆಗಳ ನಿವೃತ್ತ ಯೋಧರು ನೆರವೇರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ನಾವೂರು ಸರ್ಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ SDMC ಯ ಉಪಾಧ್ಯಕ್ಷ ಉಮೇಶ್ ಪ್ರಭು ಹಡಿಲ್ ಧ್ವಜಾರೋಹಣವನ್ನು ನೆರವೇರಿಸಿ, ಶುಭ ಸಂದೇಶ ನೀಡಿದರು ನಾವೂರಿನ ಪ್ರಸಿದ್ಧ ವೈದ್ಯರು ಮಾರ್ಗದರ್ಶಕರು ಆರೋಗ್ಯ ಕ್ಲಿನಿಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಪಟ್ರಮೆ: ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಹಿರಿಯ ನ್ಯಾಯವಾದಿ ಬಿ ಯಂ ಭಟ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ದೇಶಪ್ರೇಮ ಅಂದರೆ ಏನೆಂಬುದನ್ನು ನಾವು ಮೊದಲು ಅರಿಯಬೇಕು. ದೇಶಪ್ರೇಮವೆಂದರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಶಾಹುಲ್ ಹಮೀದ್ ಕೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬಂಗಾಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು. ಈ ಸಂರ್ಭದಲ್ಲಿ ಸಂಘದ ಉಪಾಧ್ಯಕ್ಷರು, ನಿರ್ದೇಶಕರು, ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾರ್, ಸಹಾಯಕ ವ್ಯವಸ್ಥಾಪಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲಾ ಮಕ್ಕಳಿಗೆ ಐಡಿ ಕಾರ್ಡ್ ಹಾಗೂ ಬೆಲ್ಟ್ ವಿತರಣೆ

Suddi Udaya
ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲೆ, ಬಳಂಜ ಇಲ್ಲಿನ ಶಾಲಾ ಮಕ್ಕಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ (ರಿ.), ಬಳಂಜ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಐಡಿ ಕಾರ್ಡ್ ಹಾಗೂ ಬೆಲ್ಟ್ ವಿತರಿಸುವ ಕಾರ್ಯಕ್ರಮ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿ ಲಿ., ಮಂಗಳೂರು ಇದರ ಬೆಳ್ತಂಗಡಿ ಶಾಖೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಿರ್ದೇಶಕ ಮಂಜುನಾಥ ಆಚಾರ್ಯ ಧ್ವಜಾರೋಹಣ ಮಾಡುವುದರೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು . ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ: 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಬೆಳ್ತಂಗಡಿ, ಲಾಯಿಲ, ನಾವೂರು, ಚಾರ್ಮಾಡಿ, ಕುಂಟಿನಿ, ಕಕ್ಕೇಜಾಲ್, ಸುನ್ನತ್‌ಕೆರೆ,...
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರು ನೇರವೇರಿಸಿದರು ಶುಭಾಷಯ ತಿಳಿಸಿದರು. ವಾಸುದೇವ್ ರಾವ್ ಕಕ್ಕೆನಾಜೆ, ಮಾಜಿ ಸದಸ್ಯ ರಾಮಣ್ಣ, ಅಂಗನವಾಡಿ ಕಾರ್ಯಕರ್ತೆಯರು, ಎಂಬಿಕೆ ,ಎಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಯು.ಎಸ್. ಆಟೋ ಚಾಲಕ ಮಾಲಕರ ಸಂಘದಿಂದ ಸ್ವಾತಂತ್ರೋತ್ಸವ ಆಚರಣೆ

Suddi Udaya
ಉಜಿರೆ: ಯು.ಎಸ್. ಆಟೋ ಚಾಲಕ ಮಾಲಕರ ಸಂಘದಿಂದ ಸ್ವಾತಂತ್ರೋತ್ಸವ ಆಚರಣೆಯು ಉಜಿರೆ ಸೌತ್ ಪ್ಯಾಲೇಸ್ ಹೋಟೆಲ್ ಬಳಿ ನಡೆಯಿತು. ಧ್ವಜಾರೋಹಣವನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ತಾಂತ್ರಿಕ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ...
error: Content is protected !!