ಸುಲ್ಕೇರಿ : ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಮುಡಿಪಿರೆ ಇದರ ಮೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಸದಾನಂದ ಕುಲಾಲ್ ಅಧ್ಯಕ್ಷತೆಯಲ್ಲಿ ಕುಲಾಲ ವಿದ್ಯಾರ್ಥಿ ಗಳಿಗೆ ಧನಸಹಾಯ ಜು.27 ರಂದು ನೀಡಲಾಯಿತು. ಆ ಸಂದರ್ಭದಲ್ಲಿ ಕುಲಾಲ...
ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ಶ್ರೇಷ್ಠ ಸದಸ್ಯರಾಗಿರುವ 2023ನೇ ಸಾಲಿನ ಉಪಾಧ್ಯಕ್ಷರಾಗಿ, ವಿವಿಧ ಕಾರ್ಯಕ್ರಮದಲ್ಲಿ ನಿರ್ದೇಶಕರಾಗಿ, 2024ನೇ ಸಾಲಿನ ಕಾರ್ಯದರ್ಶಿಯಾಗಿ, 2025ನೇ ಸಾಲಿನ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸಿದ ಯುವ ನಾಯಕ ಅಕ್ಷತ್...
ಧರ್ಮಸ್ಥಳ: ಕಳೆದ ಕೆಲ ದಿನಗಳಿಂದ ಬೊಳಿಯಾರ್ ಬಳಿ ಆನೆಗಳು ಕೃಷಿ ನಾಶಮಾಡುತ್ತಿದ್ದು, ಜು.28 ರಂದು ಮುಂಜಾನೆ ರಸ್ತೆಯಲ್ಲಿ ಪ್ರತ್ಯಕ್ಷವಾಗಿದೆ. ರಸ್ತೆ ಬದಿ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಕಾಯುತ್ತಿದ್ದಾ ಸಂದರ್ಭದಲ್ಲಿ ಒಂಟಿ ಸಲಗ...
ಕೊಕ್ಕಡ: ಇಲ್ಲಿಯ ಕೋರಿಮಜಲು ನಿವಾಸಿಇತ್ತೀಚಿಗೆ ನಿಧನರಾದ ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ, ಸಮಾಜಸೇವಕ, ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಜು.27ರಂದು ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಲ್ಲದೆ ತನ್ನಿಂದಾದ ಸಹಾಯವನ್ನು...
ಇಂದಬೆಟ್ಟು: ಇಲ್ಲಿಯ ಪಿಲಾಪ್ಪಾಡಿ ನಿವಾಸಿ ಕುಸುಮಾವತಿ (90ವ) ಜು.27ರಂದು ಸ್ವಗೃಹದಲ್ಲಿ ನಿಧನರಾದರು. ಕಜೆ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕೆಲಸ ಮಾಡಿ ನಿವೃತ್ತಿ ಹೊಂದಿದ್ದರು. ಇವರು ಜನಪ್ರಿಯ ಕಂಬಳ ಓಟಗಾರ ಮತ್ತು ಪರಿಚಾರಕ ಕೇಶವ ಸಾಲಿಯಾನ್...
ಇಂದಬೆಟ್ಟು: ಇಲ್ಲಿಯ ಕಜೆ ಸುದರ್ಶನ್ ಗೌಡ ರವರ ಮನೆಗೆ ಬೃಹತ್ ಗಾತ್ರದ ಹೆಬ್ಬಾವು ಬಂದ ಘಟನೆ ಜು.27 ರಂದು ನಡೆದಿದೆ. ಸ್ಥಳೀಯರಾದ ಹೊನ್ನಪ್ಪ ಗೌಡ ಕಜೆ, ವಾಸಪ್ಪ ಗೌಡ ಕಜೆ, ವಿಶ್ವನಾಥ್ ಗೌಡ ಕೆರೆಕೋಡಿ,...
ಶಿಶಿಲ: ಇಲ್ಲಿಯ ಗುಡ್ಡೆತೋಟ ಹೊನ್ನಪ್ಪರವರ ಮನೆಯ ಸಿಮಂಟ್ ಶೀಟ್ ಛಾವಣಿಯು ಜು.26ರಂದು ಸಂಜೆ ಸುರಿದ ಭೀಕರ ಗಾಳಿ ಮಳೆಗೆ ಹಾರಿ ಹೋಗಿದ್ದು, ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದ ರಮೇಶ್ ಭೈರಕಟ್ಟ, ಅವಿನಾಶ್ ಭಿಡೆ, ಕಿರಣ್...
ಧರ್ಮಸ್ಥಳ: ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಎರಡು ಮರಗಳು ಉರುಳಿದ ಪರಿಣಾಮ ಸಂಚಾರಕ್ಕೆ ತೊಂದರೆಯಾದ ಘಟನೆ ಜು.26ರಂದು ನಡೆದಿದೆ.ಮಂಜುನಾಥ್ ಶೆಟ್ಟಿ ಅವರ ಮನೆಯ ಬಳಿ ಮತ್ತು ಮೋಹನ್ ಮಡಿವಾಳ ಅವರ ಮನೆಯ ಬಳಿ ಮರ...
ಪಾಲೇದು: ಇಲ್ಲಿಯ ಅಗರಿ ರಾಜಮ್ಮ ನಾಯ್ಕ್ ಅವರ ವಾಸದ ಮನೆಗೆ ಮೂರು ಮರ ಬಿದ್ದು ಹಾನಿಗೊಂಡ ಘಟನೆ ಜು.26 ರಂದು ನಡೆದಿದೆ. ಬಾರ್ಯ ಗ್ರಾಮ ಪಂಚಾಯತ್ ಸದಸ್ಯ ವಸಂತ ಬೋಲ್ಡೆಲು ಹಾಗೂ ತಣ್ಣೀರುಪಂತ ಗ್ರಾಮ...
ಉಜಿರೆ :ಮಂಜುನಾಥೇಶ್ವರ ಶಿಕ್ಷಕರ ತರಬೇತಿ (ಡಿ.ಇಎಲ್.ಇಡಿ.) ಸಂಸ್ಥೆಯಲ್ಲಿ ಇಂದು (ಜು.26) ಕಾರ್ಗಿಲ್ ವಿಜಯ ದಿವಸ್ ಆಚರಣೆ ನಡೆಯಿತು. ಮುಖ್ಯ ಅತಿಥಿ, ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಹಾಗೂ ಎನ್ ಸಿ ಸಿ ಅಧಿಕಾರಿ...