ವರದಿ

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

Suddi Udaya

ಕುತ್ಲೂರು: ಕುತ್ಲೂರು ಗ್ರಾಮದಲ್ಲಿ ವಿಧಾನಸಭಾ ಚುನಾವಣೆ ಕಾವು ಏರುತ್ತಿದ್ದು ಭಾಜಪಾ ಕಾರ್ಯಕರ್ತರ ಉತ್ಸಾಹ ಹೆಚ್ಚಾಗಿದೆ.ಗ್ರಾಮದ ವಾರ್ಡ್ 5 ಮತ್ತು 6 ರಲ್ಲಿ ಮನೆ ಮನೆಗೆ ಭೇಟಿ ನೀಡಿ‌ ...

ಶಿಬಾಜೆ: ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆ

Suddi Udaya

ಶಿಬಾಜೆ : ಕಳೆದ 35 ವರ್ಷಗಳಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದ ಶಿಬಾಜೆ ಗ್ರಾಮದ ಅನಿರುದ್ದನ್ ಹಾಗೂ ಬಿಜು ಅರಂಪಾದೆ ಅವರು ಬಿಜೆಪಿಗೆ ಸೇರ್ಪಡೆಗೊಂಡರು. ಬಿಜೆಪಿ ಅಭ್ಯರ್ಥಿ ಹರೀಶ್ ...

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya

ಶಿಶಿಲ: 2022-23 ಸಾಲಿನ ಪಿಯುಸಿ ಪರೀಕ್ಷೆಗೆ ಹಾಜರಾದ ಶಿಶಿಲ ಗಿರಿಜನ ಕಾಲೋನಿಯ ಅಂಗನವಾಡಿ ಕಾರ್ಯಕರ್ತೆ ಯಶೋದಾ ಬಿ. ರವರು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಶಿಶಿಲ ಗ್ರಾಮದ ...

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya

ಗುರುವಾಯನಕೆರೆಯ ಸರಕಾರಿ ಪ್ರೌಢ ಶಾಲಾ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಇಬ್ಬರು ಬರುತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಪಡೆದುಕೊಂಡ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ...

ಗೇರುಕಟ್ಟೆ: ಶ್ರೀ ಪಾರ್ಶ್ವನಾಥ ಫ್ಯೂಯಲ್ ಶುಭಾರಂಭ

Suddi Udaya

ಗೇರುಕಟ್ಟೆ: ಇಲ್ಲಿನ ರೇಷ್ಮೆರೋಡ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀ ಪಾರ್ಶ್ವನಾಥ ಫ್ಯೂಯಲ್ ಇದರ ಪ್ರಾರಂಭೋತ್ಸವವು ಎ. 27 ರಂದು ಜರುಗಿತು. ಮೂಡಬಿದ್ರೆ ಶ್ರೀ ಜೈನ ಮಠದ ಮಹಾಸ್ವಾಮೀಜಿ ...

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

Suddi Udaya

ಧರ್ಮಸ್ಥಳ: ಸಂಬಂಧಿಕರಿಗೆ ಗೃಹಪ್ರವೇಶದ ಆಮಂತ್ರಣ ಪತ್ರಿಕೆ ನೀಡಲು ಚಿಕ್ಕಮಗಳೂರಿಗೆ ಹೋಗಿ ಹಿಂದಿರುಗುವ ವೇಳೆ ಮಳೆ ಬಂದ ಹಿನ್ನೆಲೆಯಲ್ಲಿ ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿಯ ...

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಕಳೆಂಜ : ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಹಾಗೂ ಊರವರಿಂದ ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರಸ್ತುತ ವರ್ಷದಲ್ಲಿ ವಿಪರೀತ ಸೆಕೆ ಹಾಗೂ ಕುಡಿಯುವ ...

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಎ. 26 ರಂದು ನಿಡ್ಲೆ, ಕಳೆಂಜ ,ಶಿಶಿಲ, ಶಿಬಾಜೆ, ಅರಸಿನಮಕ್ಕಿ, ರೆಖ್ಯಾ, ಕೊಕ್ಕಡ, ಪಟ್ರಮೆ, ಮೇಲಂತಬೆಟ್ಟು ಸವಣಾಲು, ...

ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ “ಮಾಮ್” ಪ್ರಶಸ್ತಿಯ ಗರಿ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ಪದವಿ ಮತ್ತು ಸ್ನಾತಕೋತ್ತರ ವಿಭಾಗಗಳ ಒಟ್ಟು ನಾಲ್ವರು ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾಲಯದ ಮಾಧ್ಯಮ ವಿಭಾಗದ ಹಳೆಯ ವಿದ್ಯಾರ್ಥಿಗಳ ...

ಶಿರ್ಲಾಲು: ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಶಿರ್ಲಾಲು ಗ್ರಾಮದ ಪೆರಾಲ್ದಡಿ ಮನೆಯ ಕೃಷಿಕ ನಾರಾಯಣ ಗೌಡ (76 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಎ.26 ರಂದು ಬೆಳಗ್ಗಿನ ಜಾವ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ...

error: Content is protected !!