25.6 C
ಪುತ್ತೂರು, ಬೆಳ್ತಂಗಡಿ
March 10, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ

Suddi Udaya
ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ ನಡೆಯಿತು. ಅಧ್ಯಕ್ಷರಾಗಿ ಹರೀಶ್ ಪ್ರಭು ಮುದಲಡ್ಕ, ಕಾರ್ಯದರ್ಶಿಯಾಗಿ ಮಂಜುನಾಥ ಮಾಣೂರು, ಕೋಶಾಧಿಕಾರಿಯಾಗಿ ಪ್ರಸಾದ್ ಮಾಣೂರು, ಸದಸ್ಯರಾಗಿ ಪ್ರಭಾಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya
ವೇಣೂರು: ಗುಂಡೂರಿಯ ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂಡಳಿ ಸ್ಥಾಪಕ ಸದಸ್ಯರಾಗಿ, ಭಜಕ ಗುರುವಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಮಂಜಪ್ಪ ದೇವಾಡಿಗ ಗೋಳಿದಡ್ಕ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ಶ್ರದ್ದಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಅಸ್ಥಿಪಂಜರ ಎಫ್ಎಸ್ಎಲ್ ಗೆ ರವಾನೆ

Suddi Udaya
ಬೆಳ್ತಂಗಡಿ : ಎಸ್ಐಟಿ ಕಾರ್ಯಾಚರಣೆ ವೇಳೆ ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಮಾನವನ ಅಸ್ಥಿಪಂಜರಗಳನ್ನು ಬೆಂಗಳೂರು ಎಫ್.ಎಸ್.ಎಲ್ ಗೆ ರವಾನೆ ಮಾಡಲಾಗಿದೆ. ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೆ.17 ರಂದು ಐದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya
ಧರ್ಮಸ್ಥಳ : ಗ್ರಾಮ ಪಂಚಾಯತ್ ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ, ಕನ್ಯಾಡಿ ಸೇವಾಭಾರತಿ ಹಾಗೂ ಶ್ರೀ ದುರ್ಗಾ ಮಾತೃ ಮಂಡಳಿ ಇದರ ಸಹಭಾಗಿತ್ವದಲ್ಲಿ ಸ್ವ- ಸಹಾಯ ಸಂಘದ ಮಹಿಳೆಯರಿಗಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ ಸ ಉ. ಪ್ರಾ ಶಾಲೆಯ ಎಸ್‌ ಡಿ ಎಂ ಸಿ ರಚನೆ, ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಪುನರಾಯ್ಕೆ

Suddi Udaya
ಓಡಿಲ್ನಾಳ ; ಸ ಉ. ಪ್ರಾ ಶಾಲೆ ಓಡಿಲ್ನಾಳದಲ್ಲಿ ನೂತನ ಎಸ್ ಡಿ ಎಂ ಸಿ ಸಮಿತಿ ರಚನಾ ಕಾರ್ಯಕ್ರಮ ನಡೆಯಿತು.ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಆಯ್ಕೆಯಾದ ಸದಸ್ಯರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತೂರು ಪೊಲೀಸರಿಂದ ಸಾವಿರಾರು ರೂ.ಮೌಲ್ಯದ ಅಕ್ರಮ ಗಾಂಜಾ ಸಾಗಾಟ ಪತ್ತೆ: 106 ಕಿ.ಗ್ರಾಂ ಗಾಂಜಾ ಸಹಿತ ಚಾಮಾ೯ಡಿಯ ಅಬ್ದುಲ್ ಸಾದಿಕ್ ಹಾಗೂ ರಫೀಕ್ ಬಂಧನ

Suddi Udaya
ಬೆಳ್ತಂಗಡಿ : ಒಂದು ಕಾರು ಮತ್ತು ಒಂದು ಅಶೋಕ್‌ ಲೈಲ್ಯಾಂಡ್‌ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಚಾಮಾ೯ಡಿ ಗ್ರಾಮದ ನಿವಾಸಿಗಳಿಬ್ಬರನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿ, 106 ಗ್ರಾಂ ಗಾಂಜಾ‌ ವಶಪಡಿಸಿಕೊಂಡ ಪ್ರಕರಣ ಜ.19ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya
ನೆರಿಯ : ಇಲ್ಲಿಯ ಆಲಂಗಾಯಿ ನಿವಾಸಿ , ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ (70) ಜ 19 ರಂದು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಸಣ್ಣ ಪ್ರಾಯದಲ್ಲೇ ಕಾಂಗ್ರೆಸ್ ಪಕ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಮಂಗಳೂರು ವಿಭಾಗದ ವತಿಯಿಂದ ಪರಿಸರ ಪ್ರೇಮಿ ಸಚಿನ್ ಭಿಡೆ ಮುಂಡಾಜೆ ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಬೆಂಗಳೂರು ಇದರ ಮಂಗಳೂರು ವಿಭಾಗದ ವತಿಯಿಂದ ಪುತ್ತೂರಿನಲ್ಲಿ ಜ.19ರಂದು 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ 2026ರ ದಿನಚರಿ ಬಿಡುಗಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆ

Suddi Udaya
ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೌಶಲ್ಯ ಭಾರತ್ ಯೋಜನೆ, ಕರ್ನಾಟಕ ರಾಜ್ಯ ಸರಕಾರದ ಅನುಷ್ಠಾನದಲ್ಲಿ ಕಟ್ಟಡ ಕಾರ್ಮಿಕ ಮಂಡಳಿ ಬೆಂಗಳೂರು ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆಯು ಉಜಿರೆ ಪಂಚಾಯತ್ ಅಧ್ಯಕ್ಷೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪೋರಿಯಲ್ಲಿ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಬೆಳ್ತಂಗಡಿ ಸ್ಥಳೀಯ ಸಂಸ್ಥೆ

Suddi Udaya
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ದಕ್ಷಿಣ ಕನ್ನಡ ಇವರು ಆಯೋಜಿಸಿದ ಕಬ್ ಬುಲ್ ಬುಲ್, ಸ್ಕೌಟ್ ಗೈಡ್ , ರೋವರ್ ರೇಂಜರ್ಸ್ ಕ್ಯಾಂಪೋರಿ ಉತ್ಸವದಲ್ಲಿ ಭಾರತ್ ಸ್ಕೌಟ್ಸ್ ಮತ್ತು...
error: Content is protected !!