ಉಜಿರೆ: ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ & ಕಾಸ್ಟ್ಯೂಮ್ ಕಾರ್ನರ್ ಶುಭಾರಂಭ
ಉಜಿರೆ: ಇಲ್ಲಿಯ ಮಲ್ಲಿಕಾರ್ಜುನ ಕಾಂಪ್ಲೆಕ್ಸ್‌ನಲ್ಲಿ ನೃತ್ಯ ಸಂಯೋಜಕರಾದ ವಿನ್ಯಾಸ್ ಭಂಡಾರಿ & ಭರತ್ ಉಜಿರೆ ಮಾಲಕತ್ವದ ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ & ಕಾಸ್ಟ್ಯೂಮ್ ಜು.14ರಂದು ಶುಭಾರಂಭಗೊಂಡಿತು. ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್...
