ವರದಿ
ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ
ಗುರುವಾಯನಕೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಇಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆಯಾದ ಸಿ ಇ ಟಿ ಪರೀಕ್ಷಾ ಕೇಂದ್ರವಾದ ಗುರುವಾಯನಕೆರೆ ಎಕ್ಸೆಲ್ ಪದವಿ ...
ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ
ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದ್ದು, ಜನರು ಬಹಳಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ದ.ಕ ಜಿಲ್ಲಾಡಳಿತ ಕೂಡಲೇ ಜಿಲ್ಲೆಯ ಶಾಸಕರುಗಳ ...
ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ
ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಮೇ 19 ರಂದು ಗ್ರಾ. ಪಂ ಅಧ್ಯಕ್ಷರಾದ ಯೋಗೀಶ್ ...
ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ
ನಿಡ್ಲೆ : ನಿಡ್ಲೆ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮಕ್ಕೆ ಮೇ 20 ರಂದು ಗ್ರಾ.ಪಂ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಚಾಲನೆ ನೀಡಿದರು. ...
ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ
ಬೆಳ್ತಂಗಡಿ: ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ...
ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
ಲಾಯಿಲ : ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟನೆ ಮಾಡಲಾಯಿತು. ಸ್ಥಳೀಯ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಉಷಾ ಇವರು ಮಕ್ಕಳಿಗೆ ತರಬೇತಿ ...
ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಭಾರಿಗೆ ಆಯ್ಕೆಯಾದ ಹರೀಶ್ ಪೂಂಜ ಅವರಿಗೆ ಗೌರವಾರ್ಪಣೆ ಹಾಗೂ ಬಿಜೆಪಿ ...
ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ
ಅಳದಂಗಡಿ:ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ ನೇತೃತ್ವದ ನೂತನ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದು,ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ ...
ಅರಸಿನಮಕ್ಕಿ ಗ್ರಾ.ಪಂ.ನಿಂದ ಚರಂಡಿ ದುರಸ್ಥಿ ಕಾರ್ಯ
ಅರಸಿನಮಕ್ಕಿ : ಅರಸಿನಮಕ್ಕಿ ಗ್ರಾಮ ಪಂಚಾಯತ್ ನಿಂದ ಅರಸಿನಮಕ್ಕಿ ಪೇಟೆಯ ಎರಡೂ ಬದಿಯಲ್ಲಿ ಚರಂಡಿ ದುರಸ್ಥಿ ಕಾರ್ಯ ನಡೆಯಿತು. ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯುವಂತೆ ಚರಂಡಿಯ ಹುಳು ...
ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ
ಗುರುವಾಯನಕೆರೆ : ದ್ವಿತೀಯ ಪಿಯುಸಿಯ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಂಜನಾ ಇರೈನವರ್ ಈ ಮೊದಲು ...