ಉಜಿರೆ: ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ದ ಉದ್ಘಾಟನೆಯು ಜು. 12 ರಂದು ಕಾಲೇಜಿನ ಆಡಿಟೋರಿಯಂನಲ್ಲಿ ಜರಗಿತು. ಸಂಸ್ಥೆಯ ಸಂಚಾಲಕರಾದ ವಂದನೀಯ. ಫಾ. ಅಬೆಲ್ ಲೋಬೊ ಉದ್ಘಾಟಿಸಿ ನೂತನ ವಿದ್ಯಾರ್ಥಿ ಸಂಘಕ್ಕೆ ಶುಭ ಹಾರೈಸಿದರು....
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣದ ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ದೂರುದಾರರ ಪರ ವಕೀಲರು ಹಾಗೂ ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಮುಂದಿನ...
ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ಅವರು “ಸಿಂಥೆಸಿಸ್ ಅಂಡ್ ಬೈಯೋಲಾಜಿಕಲ್ ಆಕ್ಟಿವಿಟಿ ಸ್ಟಡೀಸ್ ಆಫ್ ಸಮ್ ಸಿಂಪಲ್ ಅಂಡ್ ಫ್ಯೂಸ್‌ಡ್ ನೈಟ್ರೋಜನಸ್ ಹೆಟೆರೋಸೈಕ್ಲಸ್”(Synthesis and...
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಯೋಗ ದಿನದ ಪ್ರಯುಕ್ತ ಮೈತ್ರೇಯಿ ವಿದ್ಯಾರ್ಥಿನಿ ನಿಲಯದಲ್ಲಿ ಯೋಗ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಯೋಗ ಶಿಬಿರ ನಡೆಸಿಕೊಟ್ಟ ಉಜಿರೆ ಎಸ್...
ಪಡಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ಇವರ ಅಧ್ಯಕ್ಷತೆಯಲ್ಲಿ ಸಮೃದ್ಧಿ ಸಭಾ ಭವನದಲ್ಲಿ ಜು.12 ರಂದು ನಡೆಯಿತು. ವರದಿ ಸಾಲಿನಲ್ಲಿ ಸಂಘವು ಸಾಲ...
ಉಜಿರೆ: ಜನಸಂಖ್ಯೆಯಲ್ಲಿ ಭಾರತವು ಚೀನಾ ದೇಶವನ್ನು ಮೀರಿಸಿರುವುದು ಗಂಭೀರವಾಗಿ ಆಲೋಚಿಸಬೇಕಾದ ಸಂಗತಿ ಎಂದು ಪುತ್ತೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ದೀಪಕ್ ರೈ ಕಳವಳ ವ್ಯಕ್ತಪಡಿಸಿದರು. ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಜು.11 ರಂದು...
ಬಲ್ಮಠ: ಖಾಸಗಿ ಅಥವಾ ಸರಕಾರಿ ಸೇವಾ ವಿಭಾಗಗಳಲ್ಲಿ ಸಾವಿರಾರು ಮಂದಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದುತ್ತಾರೆ. ಅದೊಂದು ಸಹಜ ಪ್ರಕ್ರೀಯೆ. ಸರಕಾರ ನಿರ್ಧರಿಸಿದ ಪ್ರಾಯ ತಲಪಿದಾಗ ಅವರೆಲ್ಲರೂ ಅಧಿಕಾರವನ್ನು ಅಥವಾ ಹುದ್ದೆಯನ್ನು ಬಿಟ್ಟು ನಿವೃತ್ತಿ...
ಮಾಲಾಡಿ:ಹಲವು ವರ್ಷಗಳ ಬೇಡಿಕೆಯಾದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣವು ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಪ್ರಾರಂಭಗೊಂಡು ಭರದಿಂದ ಕೆಲಸ ಸಾಗುತ್ತಿದೆ. ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಶಿವಕುಮಾರ್ ಭೇಟಿ ನೀಡಿ ಕಾಮಗಾರಿ ವೀಕ್ಷಣೆ...
ಮಡಂತ್ಯಾರು: ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿ ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದರು. ಈ ತರಬೇತಿಯನ್ನು...
ಬೆಳಾಲು: ಕುಕ್ಕೊಟ್ಟು ನಿವಾಸಿ ನಾಗೇಶ್ ಎಂಬವರ ಮಗಳು ವೀಣಾ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜು.11 ರಂದು ನಡೆದಿದೆ. ವೀಣಾರವರ ಪಾರ್ಥೀವ ಶರೀರ ಕೆರೆಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ವೀಣಾ ರವರು ನಾಪತ್ತೆಯಾಗಿದ್ದಾರೆಂಬ ದೂರಿನ ಹಿನ್ನಲೆ...