ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿಯವರಿಗೆ ಪ್ರಥಮ ಸ್ಥಾನ
ಮಡಂತ್ಯಾರು: ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿ ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದರು. ಈ ತರಬೇತಿಯನ್ನು...
