ವರದಿ
ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ
ಧಮ೯ಸ್ಥಳ: ನಿನ್ನೆ ಮೇ 10 ರಂದು ಬುಧವಾರ ಸಂಜೆ ಸುರಿದ ಭಾರಿ ಬಿರುಗಾಳಿ ಮಳೆಗೆಧರ್ಮಸ್ಥಳ ಗ್ರಾಮದ ನಾರ್ಯ ಅರಿಕೋಡಿ ಮನೆಯ ವಿಮಲಾಕ್ಷ ಗೌಡ ಎಂಬುವರ ಮನೆಯ ಮೇಲ್ಛಾವಣಿಯ ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಇಂದು ಬೆಳಿಗ್ಗೆ 7 ರಿಂದ 5.00 ರವರೆಗೆ ಶೇ. 73.64 % ಮತದಾನ ನಡೆಯಿತು. ...
ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ
ಗರ್ಡಾಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ ಪೂಂಜ ಅವರು ಇಂದುಗರ್ಡಾಡಿಯ ಸೈಂಟ್ ಅಂತೋನಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123ರಲ್ಲಿ ...
ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ
ಗುರುವಾಯನಕೆರೆ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ...
ಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ
ನಿಡ್ಲೆ : ಸರಕಾರಿ ಪ್ರೌಢ ಶಾಲೆ ಕಾಯರ್ತಡ್ಕ ಇಲ್ಲಿಯ ವಿದ್ಯಾರ್ಥಿನಿ ಶರಣ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ರಲ್ಲಿ 609 ಅಂಕ ಪಡೆದು ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ...
ರಿಕ್ಷಾ ಸ್ಕೂಟಿಗೆ ಡಿಕ್ಕಿ: ಸ್ಕೂಟಿ ಸವಾರ ಗಂಭೀರ ಗಾಯ
ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ರಿಕ್ಷಾ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಮೇ 9 ರಂದು ನಡೆದಿದೆ. ಸ್ಕೂಟಿ ಸವಾರನಿಗೆ ಗಂಭೀರ ಗಾಯವಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ...
ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ
ಉಜಿರೆ: ವಿಶ್ವ ರೆಡ್ ಕ್ರಾಸ್ ದಿನದ ಪ್ರಯುಕ್ತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಒಂದು ದಿನದ ಪ್ರಥಮ ...
ಉಜಿರೆ ಎಸ್ ಡಿ ಎಂ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಪ್ರಶಸ್ತಿಗಳ ಸರಮಾಲೆ
ಉಜಿರೆ: ಆಳ್ವಾಸ್ ಕಾಲೇಜು ಮೂಡಬಿದ್ರೆ ಇಲ್ಲಿ ಜರಗಿದ ಉದ್ಭವ್- 2023, ಸೈನ್ಸ್ ಫೆಸ್ಟ್, ವಿಜ್ಞಾನ ಮೇಳದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ...
ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ದಿ.ಮಾಚಾರು ಗೋಪಾಲ ನಾಯ್ಕರ ಸಂಸ್ಮರಣೆ
ಬೆಳ್ತಂಗಡಿ : ಕನ್ನಡ ಕೇವಲ ಭಾಷೆ ಮಾತ್ರವಲ್ಲ ಅದು ಸಾಹಿತ್ಯ ಸಂಗೀತದೊಂದಿಗೆ ನಮ್ಮೆಲ್ಲರ ಭಾವನೆಗಳನ್ನು ಹೊರ ಹಾಕುವ ವಿಧಾನ ಎಂದು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಪದವಿ ಪೂರ್ವ ...
ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ
ಉಜಿರೆ: 53 ವರ್ಷ ಪ್ರಾಯದ ಮಹಿಳೆಯೊಬ್ಬರು ಮೊಣಕಾಲು ಸವೆತದಿಂದ ನಡೆದಾಡಲು ಕಷ್ಟಪಡುತ್ತಿದ್ದು, ಇವರಿಗೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮೂಳೆ ಶಸ್ತ್ರಚಿಕಿತ್ಸಾ ...