ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ
ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರವಾಗಿದ್ದು, ವಾಹನ ಚಾಲಕರಿಗೆ, ಶಾಲಾ ಕಾಲೇಜುಗಳಿಗೆ ನಡೆದುಕೊಂಡು ಹೋಗುವ ಮಕ್ಕಳಿಗೆ ಹಾಗೂ ಪಾದಾಚಾರಿಗಳಿಗೆ ಸಂಕಷ್ಟ ಎದುರಾಗಿದೆ. ಗುರುವಾಯನಕೆರೆ ಬಸ್‌ನಿಲ್ದಾಣ ಪರಿಸರದಲ್ಲಿ ಗುಂಪಾಗಿ ನಾಯಿಗಳು ಓಡಾಡುತ್ತಿದೆ....
