25.5 C
ಪುತ್ತೂರು, ಬೆಳ್ತಂಗಡಿ
August 17, 2026

Category : ವರದಿ

ತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಎಸ್‌ಡಿಪಿಐ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಧರ್ಮಸ್ಥಳ ಠಾಣೆಗೆ ದೂರು

Suddi Udaya
ಬೆಳ್ತಂಗಡಿ : ಸಾಮಾಜಿಕ ಜಾಲತಾಣವಾದ ವಾಟ್ಸಪ್ಪ್ ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವಿರುದ್ಧ ಅವಹೇಳನಕಾರಿ ಪೋಸ್ಟ್/ ಬರಹ ವಿರುದ್ಧ ಬೆಳ್ತಂಗಡಿ ವಿಧಾನಸಭಾ ಕ್ಷೇತಧ್ಯಕ್ಷ ಅಕ್ಬರ್ ಬೆಳ್ತಂಗಡಿ ಅವರ ನಿಯೋಗದಿಂದ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಭಾರತೀಯ ಮಜ್ದೂರು ಸಂಘ ತಾಲೂಕಿನ ಸಮಿತಿ, ಬೆಳ್ತಂಗಡಿ ತಾಲೂಕು ಸಹಭಾಗಿತ್ವದಲ್ಲಿ ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ಕಟ್ಟಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
ಅಳದಂಗಡಿ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಇಗಾಗಲೇ ವೇಣೂರು ಪೋಲೀಸರಿಗೆ ಸ್ಥಳಿಯರು ಮಾಹಿತಿ ನೀಡಿದ್ದು, ಪೋಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ವ್ಯಕ್ತಿ ಯಾರು ಎಲ್ಲಿಯವರೆಂದು ಇನ್ನಷ್ಟೆ ತಿಳಿಯಬೇಕಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ಜು. 07 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡ ನಿರ್ಮಾಣವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: 22ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ಫಲಿತಾಂಶ

Suddi Udaya
ಧರ್ಮಸ್ಥಳ : 2024-25ನೆಯ ವರ್ಷದಲ್ಲಿ ಶ್ರೀ ಧ. ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್(ರಿ.) (ಗಿನ್ನೆಸ್ ಪ್ರಶಸ್ತಿ ಪುರಸ್ಕೃತ ಸಂಸ್ಥೆ) ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ “ನಮ್ಮೂರ ಜಾತ್ರೆಗಳು” ಎಂಬ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು ಗ್ರಾಮಸ್ಥರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ : ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಆಂಗ್ಲಮಾಧ್ಯಮ (ದ್ವಿ ಭಾಷಾ )ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ಆದೇಶ ತರಲು ವಿಶೇಷ ಮುತುವರ್ಜಿ ವಹಿಸಿ ಸಹಕರಿಸಿದ ಬೆಳ್ತಂಗಡಿ ಶಾಸಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya
ಬೆಳ್ತಂಗಡಿ: ಕಳೆದ ಭಾರಿ ಬೆಳ್ತಂಗಡಿ ಪರಿಸರದಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಬೆಳ್ತಂಗಡಿ ಪ್ರದೇಶಕ್ಕೆ ಗ್ರಾಮೀಣ ರಸ್ತೆ, ಸೇತುವೆ, ಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲು ಮಳೆಹಾನಿ ಯೋಜನೆಯಲ್ಲಿ ಬೆಳ್ತಂಗಡಿಗೆ ರಾಜ್ಯ ಸರಕಾರದಿಂದ ರೂ.10...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು: ನೂರುಲ್ ಹುಧಾ ಮಸೀದಿಯ ಸಿಬ್ಬಂದಿ ನಝೀರ್ ಹನೀಫಿರವರಿಗೆ ಉಮ್ರಾ ಯಾತ್ರೆಗೆ ಬಿಳ್ಕೋಡುಗೆ

Suddi Udaya
ವೇಣೂರು : ನೂರುಲ್ ಹುಧಾ ಮಸೀದಿ ಸಿಬಂದಿ ಮುಹಝಿನ್ ಜನಾಬ್ ನಝೀರ್ ಹನೀಫಿಯವರು ಸೌದಿ ಅರೇಬಿಯಾದ ಮಕ್ಕಾಕ್ಕೆ ಉಮ್ರಾ ನಿರ್ವಹಿಸಲು ಹೋಗುವ ಸಂದರ್ಭದಲ್ಲಿ ಮಸೀದಿ ಆಡಳಿತ ಸಮಿತಿ ಶುಭ ಹಾರೈಸಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya
ಮಚ್ಚಿನ: ಇಲ್ಲಿಯ ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಪಾಲಡ್ಕ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಡೊಂಬಯ್ಯ ಗೌಡ, ಕಾರ್ಯದರ್ಶಿ ಕೇಶವ ಪಾಲಡ್ಕ ಹಾಗೂ ಸಂಘದ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya
ಕುಕ್ಕೇಡಿ : ಶ್ರೀ ಶಾರದಾಂಭ ಭಜನಾ ಮಂಡಳಿ ಶ್ರೀ ಶಾರದ ನಗರ ಬುಳೆಕ್ಕರ ಇದರ ವಾರ್ಷಿಕ ಮಹಾಸಭೆಯು ಮಂಡಳಿಯ ಅಧ್ಯಕ್ಷ ಹರೀಶ್ ಬಂಗೇರರವರ ಅಧ್ಯಕ್ಷತೆಯಲ್ಲಿ ಜರುಗಿತು. ವೇದಿಕೆಯಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಸದಸ್ಯ ಗೋಪಾಲ್...
error: Content is protected !!