ಕುಕ್ಕೇಡಿ : ಶ್ರೀ ಶಾರದಾಂಭ ಭಜನಾ ಮಂಡಳಿ ಶ್ರೀ ಶಾರದ ನಗರ ಬುಳೆಕ್ಕರ ಇದರ ವಾರ್ಷಿಕ ಮಹಾಸಭೆಯು ಮಂಡಳಿಯ ಅಧ್ಯಕ್ಷ ಹರೀಶ್ ಬಂಗೇರರವರ ಅಧ್ಯಕ್ಷತೆಯಲ್ಲಿ ಜರುಗಿತು. ವೇದಿಕೆಯಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಸದಸ್ಯ ಗೋಪಾಲ್...
ಬಂದಾರು: ಭಾರೀ ಮಳೆಯಿಂದಾಗಿ ಬಂದಾರು ಗ್ರಾಮದ ನಡುಮಜಲು ರಾಮಣ್ಣ ಗೌಡರ ಮನೆಯ ಅಂಗಳದ ಬಳಿ ಗುಡ್ಡ ಕುಸಿದ ಘಟನೆ ನಡೆದಿದೆ. ಗುಡ್ಡವು ಇನ್ನಷ್ಟು ಬೀಳುವ ಸ್ಥಿತಿಯಲ್ಲಿದ್ದು ಅಪಾಯದ ಹಂಚಿನಲ್ಲಿದೆ....
ನಾರಾವಿ : ಪರಸ್ಪರ ಯುವಕ ಮಂಡಲ ಪರಸ್ಪರ ಸೇವಾ ಬ್ರಿಗೇಡ್ ಈದು -ನಾರಾವಿ 2025-2026 ನೇ ಸಾಲಿನ 2 ವರ್ಷಗಳ ಅವಧಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮ ಶ್ರೀ ರಾಮ್ ಪ್ಯಾಲೇಸ್...
ತೆಂಕಕಾರಂದೂರು: ಇಲ್ಲಿಯ ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ಜು. 6ರಂದು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ನೆರವೇರಿತು. ಅತಿಥಿಗಳಾಗಿ ದೇವಾಲಯದ ಮೊಕ್ತೇಸರರು ವಿಷ್ಣು ಸಂಪಿಗೆತ್ತಾಯರು, ಕಾರ್ಯದರ್ಶಿ...
ಮುಂಡಾಜೆ: ಯುವ ವಾಹಿನಿ ಸಂಚಲನಾ ಮುಂಡಾಜೆ ಸಮಿತಿ ವತಿಯಿಂದ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ಯಲ್ಲಿ 500ಕ್ಕಿಂತ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಯ ಕಾರ್ಯಕ್ರಮವು ಜು.6 ರಂದು ಮುಂಡಾಜೆ...
ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆಯುವ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ಬಾಲಕೃಷ್ಣ ಗೌಡ ಪಾದೆ ಮತ್ತು ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ...
ಬೆಳ್ತಂಗಡಿ: ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ಬೆಳ್ತಂಗಡಿ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಸಂಘದ ಸಂಘಟನಾ...
ಬೆಳ್ತಂಗಡಿ: ಸಿಎ ಫೌಂಡೇಶನ್ 2025 ಪರೀಕ್ಷೆಯಲ್ಲಿಉಜಿರೆಯ ವಫಾ ರವರು ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದಾರೆ. ಇವರು ಉಜಿರೆ ಕುಂಟಿನಿಯ ಜಾಕೀರ್ ಹುಸೈನ್ ಮತ್ತು ಅಸ್ಮಾ ದಂಪತಿಯ ಪುತ್ರಿ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ...
ಗುರುವಾಯನಕೆರೆ : ಆಮಂತ್ರಣ ಸೇವಾ ಪ್ರತಿಷ್ಠಾನ ಅಳದಂಗಡಿ ಇದರ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಜು.6 ರಂದು ಬಿಡುಗಡೆಗೊಂಡಿತು. ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಚಯರ್ ಮೆನ್ ವಿಜಯರತ್ನ ಪುರಸ್ಕಾರ ಪಡೆದ ಸುಮಂತ್ ಕುಮಾರ್...
ಗುರುವಾಯನಕೆರೆ: ಆಮಂತ್ರಣ ಸೇವಾ ಪ್ರತಿಷ್ಠಾನ ಅಳದಂಗಡಿ ಇದರ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಜು.6 ರಂದು ಬಿಡುಗಡೆಗೊಂಡಿತು. ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಚಯರ್ ಮೆನ್ ವಿಜಯರತ್ನ ಪುರಸ್ಕಾರ ಪಡೆದ ಸುಮಂತ್ ಕುಮಾರ್ ಜೈನ್...