25.5 C
ಪುತ್ತೂರು, ಬೆಳ್ತಂಗಡಿ
August 17, 2026

Category : ವರದಿ

ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜು: ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು. ಕಾರ್ಯ ಚಟುವಟಿಕೆಗಳನ್ನು ಉಜಿರೆ ಎಸ್.ಡಿ.ಎಂ. ಕಾಲೇಜು (ಸ್ವಾಯತ್ತ) ಇಲ್ಲಿನ ಅರ್ಥ...
ಧಾರ್ಮಿಕವರದಿ

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya
ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಚಾರ್ಮಾಡಿ, ಚಿಬಿದ್ರೆ, ತೋಟತ್ತಾಡಿ ಇದರ ಗಣೇಶೋತ್ಸವದ ನೂತನ ಸಮಿತಿಯನ್ನು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಚಿಸಲಾಯಿತು. ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಪವನ್ ಲಕ್ಷ್ಮಿ ನಿವಾಸ ಚಾರ್ಮಾಡಿ, ಉಪಾಧ್ಯಕ್ಷರಾಗಿ...
ವರದಿ

ರೆಖ್ಯ: ಗ್ರಾಮದಲ್ಲಿ ಜನರ ಜೀವ ಬಲಿ ಪಡೆಯುವ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಗ್ರಾಮಸ್ಥರಿಂದ ಹೆದ್ದಾರಿ ತಡೆದು ಪ್ರತಿಭಟನೆ ಮಾಡಲು ನಿರ್ಧಾರ

Suddi Udaya
ರೆಖ್ಯ: ಗ್ರಾಮದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ (75)ರ ಕಾಮಗಾರಿ ಬಹುತೇಕ ಮುಗಿಯುವ ಹಂತದಲ್ಲಿದೆ. ಆದರೆ ರೆಖ್ಯ ಗ್ರಾಮದ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ ಮಾಡಿ, ಜನರ ಜೀವ ಬಲಿಪಡೆಯುವಂತಾಗಿದೆ. ಅವೈಜ್ಞಾನಿಕ ಕಾಮಗಾರಿಯ...
ವರದಿ

ಪಾಲೇದು ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya
ತಣ್ಣೀರುಪಂತ: ಪಾಲೇದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ ಜು.6 ರಂದು ನಡೆಯಿತು. ಮಡಂತ್ಯಾರು ಮತ್ತು ಮಚ್ಚಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ, ಜ್ಞಾನ ವಿಕಾಸ...
ವರದಿಸಂಘ-ಸಂಸ್ಥೆಗಳು

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಪ್ರಾಯೋಜಿತ ಕೌಶಲ್ಯ ಅಭಿವೃದ್ಧಿ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya
ತಣ್ಣೀರುಪಂತ: ಮಂಗಳೂರು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಪ್ರಾಯೋಜಕತ್ವದಲ್ಲಿ, ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್ ಇವರ ನೇತೃತ್ವದಲ್ಲಿ, ಒಂದು ತಿಂಗಳ ಬ್ರೈಡಲ್ ಮೇಕ್ಅಪ್ ಹಾಗೂ ಟೈಲರಿಂಗ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ತಣ್ಣೀರುಪಂತ ಹಾಲು ಉತ್ಪಾದಕರ...
ಅಪರಾಧ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ವ್ಯಕ್ತಿಯೊಬ್ಬ ಮಾಹಿತಿ ನೀಡಲು ಸಿದ್ದವಿರುವುದಾಗಿ ತಿಳಿಸಿ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದ ಪ್ರಸಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ವ್ಯಕ್ತಿಯ ಪರವಾಗಿ ವಕೀಲರ ತಂಡ ಜಿಲ್ಲಾ ಪೊಲೀಸರ...
ಗ್ರಾಮಾಂತರ ಸುದ್ದಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಉದಯ್ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ

Suddi Udaya
ಶಿಶಿಲ: ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ಕ್ರಿಯಾಶೀಲ ಸದಸ್ಯರಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಉದಯ್ ಪೂಜಾರಿ ಒಟ್ಲಾ ಇವರು ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಪಡೆದು...
ಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya
ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ ಯಾವುದೇ ಪರವಾನಿಗೆ ಹೊಂದದೇ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಬಗ್ಗೆ ಮಾಹಿತಿ ದೊರೆತ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya
ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಗೋಕುಲದಾಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ನ್ಯಾಯಾಧೀಶ ರೊಂದಿಗೆ ಮತ್ತು ವಕೀಲರೊಂದಿಗೆ ಸಂವಾದ ನಡೆಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಜು.5ರಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ...
error: Content is protected !!