ಕಡಿರುದ್ಯಾವರ :ಡೆಂಗ್ಯೂ ಜ್ವರದ ಬಗ್ಗೆ ಜನ ಜಾಗೃತಿ ಅಭಿಯಾನ
ಕಡಿರುದ್ಯಾವರ: ತಾಲೂಕು ಆರೋಗ್ಯ ಕೇಂದ್ರ ಬೆಳ್ತಂಗಡಿ, ಗ್ರಾಮ ಪಂಚಾಯತ್ ಕಡಿರುಧ್ಯಾವರ, ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಬೆಳ್ತಂಗಡಿ ನೇತೃತ್ವದಲ್ಲಿ ಡೆಂಗ್ಯೂ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಜು.4 ರಂದು...
